
ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ
ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) ಶಿವಮೊಗ್ಗ ಜಿಲ್ಲಾ ಶಾಖೆಯ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) ಶಿವಮೊಗ್ಗ ಜಿಲ್ಲಾ ಶಾಖೆಯ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.…

ಹೊಸನಗರ ; ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಸತೀಶ್ ಶೆಟ್ಟಿ (55) ಎಂಬವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್…

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಒಪ್ಪಂದದಂತೆ ತಮ್ಮ ತಂದೆ ಮಹಮದ್ಮದ್ ಷರೀಫ್ ಇವರಿಗೆ ಕೊನೆಯ…

ಹೊಸನಗರ ; ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ 1000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನದಲ್ಲಿ ಭರದಿಂದ ಸಾಗುತ್ತಿದೆ. ಹೆದ್ದಾರಿ ಅಭಿವೃದ್ಧಿ ಹೊಸನಗರ ಪಟ್ಟಣದ ಮಾವಿನಕೊಪ್ಪ ಹಾಗೂ ಅಡಗೋಡಿ ಸಂಪರ್ಕ ಬೈಪಾಸ್ ರಸ್ತೆ…

ರಿಪ್ಪನ್‌ಪೇಟೆ ; ಹಣ ಗಳಿಕೆಯೊಂದೆ ಗುರಿಯಾಗದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಾಗಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸಲು ಸಾಧ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.…

ಶಿವಮೊಗ್ಗ ; ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆ ಅಟಾರಿ ವಲಯ 11 ರ ನಿರ್ದೇಶಕ…

ರಿಪ್ಪನ್‌ಪೇಟೆ ; ಮಕ್ಕಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದೆಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಏರ್ಪಡಿಸಲಾಗಿರುವ ಹಳ್ಳಿ…

ರಿಪ್ಪನ್‌ಪೇಟೆ ; ಇಲ್ಲಿನ ಬಸ್ ತಂಗುದಾಣದಲ್ಲಿ ಎಚ್ಚರವಿಲ್ಲದೆ ಮಲಗಿದ್ದ ಭದ್ರಾವತಿಯ ಕೈಮರ ನಿವಾಸಿ ಸುಂದರೇಶ ಎಂಬುವರ ಕೊರಳಿನಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಸರ ಕಳಚಿ ಕೆಳಗೆ ಉದುರಿ ಬಿದ್ದಿರುವುದನ್ನು ಕಂಡು…

ಹೊಸನಗರ ; ಸರ್ಕಾರಿ ಜಾಗ ಒತ್ತುವರಿ ಮಾಡುವ ಹುನ್ನಾರ ಮಾಡುತ್ತಿರುವ ಪ್ರಭಾವಿ ವ್ಯಕ್ತಿಯಿಂದ ಹುಂಚ ಗ್ರಾ.ಪಂ ವ್ಯಾಪ್ತಿಯ ಆನೆಗದ್ದೆ ಸಮೀಪದ ಯಲ್ಲದಕೋಣೆ ಗ್ರಾಮದ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಕಂಡುಬಂದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.…

ತೀರ್ಥಹಳ್ಳಿ ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಆರ್. 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 600ಕ್ಕೆ 600 ಅಂಕ…