ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ

ಶಿವಮೊಗ್ಗ : ಸರ್ಕಾರಿ ಬಸ್‌ಗಳಿಗೆ ಸ್ಟಿಕ್ಕರ್ ಹಚ್ಚಿ ಯುವ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಮತಗಳ್ಳತನದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‌ ಇಂದು ಶಿವಮೊಗ್ಗದಲ್ಲಿ ಭರ್ಜರಿ ಪ್ರತಿಭಟನೆ ನಡೆಸಿತು. ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಸ್‌ಗಳು, ಆಟೋ ರಿಕ್ಷಾಗಳು ಹಾಗೂ ಸಾರ್ವಜನಿಕ ಸ್ಥಳಗಳ…

ತೀರ್ಥಹಳ್ಳಿ

ತೀರ್ಥಹಳ್ಳಿ : ರಂಗಾಸಕ್ತರ ಮನಗೆದ್ದ ” ಆ ಊರು ಈ ಊರು ” ನಾಟಕ

ತೀರ್ಥಹಳ್ಳಿ:  ಇಲ್ಲಿನ ಹೆಸರಾಂತ ನಟಮಿತ್ರರು  ಹವ್ಯಾಸಿ ಕಲಾ ಸಂಘದ ಹಿರಿಯ ಮತ್ತು ಕಿರಿಯ ಕಲಾವಿದರ ಸಮ್ಮಿಲನದಲ್ಲಿ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪ್ರದರ್ಶನಗೊಂಡ ಹೆಸರಾಂತ ರಂಗಕರ್ಮಿ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ “ಆ ಊರು…

ಶಿವಮೊಗ್ಗ

ಶಿವಮೊಗ್ಗದಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ: ಮಾರುಕಟ್ಟೆಗಳಲ್ಲಿ ಭಾರೀ ಜನಸಂದಣಿ

ಶಿವಮೊಗ್ಗ:ಮಲೆನಾಡಿನ ಮನೆಮನೆಗಳಲ್ಲಿ ಗೌರಿ ಮತ್ತು ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ಶಿವಮೊಗ್ಗ ನಗರದ ಮಾರುಕಟ್ಟೆಗಳಲ್ಲಿ ಭಾರೀ ಜನಸಂಚಾರ ಕಂಡುಬಂದಿದೆ. ಹಬ್ಬದ ತಯಾರಿಗಾಗಿ ಹೂವು, ಹಣ್ಣು, ಬಾಳೆದಿಂಡು, ಮಾವಿನ ತೋರಣ ಹಾಗೂ ಪೂಜಾ ಸಾಮಗ್ರಿಗಳನ್ನು…

Ripponpete

ಜೈನಾಚಾರದ ಅನುಷ್ಠಾನಗಳ ಪ್ರತಿಪಾದಕಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ‘ಜೈನ ಧರ್ಮದ ಮೂಲ, ಸಿದ್ದಾಂತಗಳ ಅನುಷ್ಠಾನಗಳ ಪ್ರತಿಪಾದಕರಾಗಿ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀಯವರಾಗಿದ್ದರು. ಧರ್ಮ ಪ್ರಸಾರದ ಅಗ್ರಪಂಕ್ತಿಯಲ್ಲಿನ ದಿಗಂಬರ ಮುನಿಚರ್ಯೆಯ ಐತಿಹ್ಯದ ಕುರಿತ ಅವರ ಪ್ರತಿಪಾದನೆಯು ಅನುಕರಣೀಯವಾದುದು’…

ಶಿವಮೊಗ್ಗ ಸುದ್ದಿ

ಗಣೇಶ ಹಬ್ಬದ ಅಂಗವಾಗಿ ಆ.27 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ತಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಮಾಂಸ ಮಾರಾಟ ನಿಷೇಧಿಸಲಾಗಿದೆ. ನಗರದ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.…

ಶಿವಮೊಗ್ಗ ಸುದ್ದಿ

ಗೋಪಶೆಟ್ಟಿಕೊಪ್ಪ ಬಡಾವಣೆ ಅಭಿವೃದ್ಧಿ, ಶಿವಮೊಗ್ಗ ನಗರಾಭಿವೃದ್ಧಿಯ ಹೊಸ ಅಧ್ಯಾಯ : ಹೆಚ್.ಎಸ್. ಸುಂದರೇಶ್

ಶಿವಮೊಗ್ಗ,:ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಕೈಗೆತ್ತಿಕೊಂಡಿರುವ ನೂತನ ಯೋಜನೆಗಳ ಪೈಕಿ, ಗೋಪಶೆಟ್ಟಿಕೊಪ್ಪ ಬಡಾವಣೆ ಅಭಿವೃದ್ಧಿ ಕಾರ್ಯವು ಮಹತ್ವದ ಹೆಜ್ಜೆಯಾಗಿ ಹೊರಹೊಮ್ಮುತ್ತಿದೆ. ನಗರದ ಹೊರವಲಯದಲ್ಲಿರುವ ಗೋಪಶೆಟ್ಟಿಕೊಪ್ಪ ಗ್ರಾಮದ 104 ಎಕರೆ ಪ್ರದೇಶದಲ್ಲಿ ಶೇ.50:50ರ ಅನುಪಾತದಲ್ಲಿ…

Ripponpete

ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸಿ ; ಶಿವಮೊಗ್ಗ ಎಸ್‌ಪಿ

ರಿಪ್ಪನ್‌ಪೇಟೆ ; ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ರಿಪ್ಪನ್‌ಪೇಟೆಯ ಪೊಲೀಸ್‌ ಠಾಣೆಯಲ್ಲಿ…

ಹೊಸನಗರ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹೊಸನಗರದಲ್ಲಿ ಜನಜಾಗೃತಿ ಸಭೆ | ಸಮಾಜಘಾತಕ ಶಕ್ತಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ; ಎಸ್ಪಿ ಜಿ.ಕೆ.ಮಿಥುನ್ ಕುಮಾರ್

ಹೊಸನಗರ ; ಗೌರಿ-ಗಣೇಶ ಹಬ್ಬವನ್ನು ಜನತೆ ಶಾಂತಿ- ಸೌಹಾರ್ದಯುತವಾಗಿ ಆಚರಿಸಲು ಪೊಲೀಸ್ ಇಲಾಖೆ ಅಗತ್ಯ ಕ್ರಮಕೈಗೊಂಡಿದ್ದು, ನಿಮ್ಮ ವ್ಯಾಪ್ತಿಯಲ್ಲಿ ಯಾರಾದರೂ ಅನುಮಾನಸ್ಪಾದ ವ್ಯಕ್ತಿಗಳು ಕಂಡು ಬಂದಲ್ಲಿ ಹತ್ತಿರ ಪೊಲೀಸ್ ಠಾಣೆ ಮಾಹಿತಿ ನೀಡುವಂತೆ…

Ripponpete

ರಿಪ್ಪನ್‌ಪೇಟೆ ಠಾಣೆಗೆ ತೆರಳಿ ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ

ರಿಪ್ಪನ್‌ಪೇಟೆ ; ವರ್ಷಕೊಮ್ಮೆ ಬರುವ ಗೌರಿ ಹಬ್ಬಕ್ಕೆ ಬಾಗಿನ ನೀಡುವ ಕೆಲಸ ಪ್ರತಿಯೊಬ್ಬ ಸಹೋದರನು ಮಾಡಬೇಕು. ಬಾಗಿನ ಮುತ್ತೈದೆಯರ ಪ್ರತೀಕ. ಕರ್ತವ್ಯದ ಒತ್ತಡದಲ್ಲಿ ಮಹಿಳಾ ಪೊಲೀಸರು ಹಬ್ಬ ಹರಿದಿನಗಳಿಂದ ದೂರವಿರುವಂತಾಗಿದೆ. ಇದನ್ನರಿತ ಹುಂಚ…

Ripponpete

ಕ್ರೀಡಾಕೂಟ ; ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ರಿಪ್ಪನ್‌ಪೇಟೆ ; ಪಟ್ಟಣದ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆದ ಕೆರೆಹಳ್ಳಿ ಹೋಬಳಿ ಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯವು ಅತ್ಯುತ್ತಮ ಸಾಧನೆ ಮೆರೆದಿದೆ. ಶಾಲೆಯ ಪ್ರತಿಭಾವಂತ…