ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

ಆನೆಗಳ ಆರೈಕೆಯಲ್ಲಿ ನಿರ್ಲಕ್ಷ್ಯ? ಸಕ್ರೆಬೈಲು ಆನೆ ಶಿಬಿರದಲ್ಲಿ ನೋವಿನಿಂದ ನರಳುತ್ತಿರುವ ವಿಕ್ರಾಂತ ಆನೆ

ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಕ್ರೆಬೈಲು ಆನೆ ಶಿಬಿರದಲ್ಲಿ ಆನೆಗಳ ಪಾಲನೆ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ವಿಶೇಷವಾಗಿ 30-35 ವರ್ಷದ ವಿಕ್ರಾಂತ್ ಆನೆಯ ನೋವು ಜಿಲ್ಲೆಯಾದ್ಯಂತ ಆಕ್ರೋಶ ಉಂಟುಮಾಡಿದೆ. ಹಾಸನ ಜಿಲ್ಲೆಯ…

ಅಪರಾಧ ಸುದ್ದಿ

ಶಿವಮೊಗ್ಗ ಆಸ್ಪತ್ರೆಯಲ್ಲಿ ನವಜಾತ ಶಿಶು ಹ*ತ್ಯೆ: ಹೆತ್ತ ತಾಯಿಯೇ ಬಂಧನ ಏನಿದು ಪ್ರಕರಣ?

ಶಿವಮೊಗ್ಗ : ಜಿಲ್ಲಾ ಆಸ್ಪತ್ರೆಗೆ ಸೇರಿದ ಹೆರಿಗೆ ವಾರ್ಡ್‌ನ ಶೌಚಾಲಯದಲ್ಲಿ ಆ.16ರಂದು ಪತ್ತೆಯಾಗಿದ್ದ 1 ದಿನದ ಗಂಡು ಮಗುವಿನ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ತನಿಖೆ ನಡೆಸಿ ನಿಜಾಂಶ ಬಯಲಿಗೆಳೆದಿದ್ದಾರೆ. ತನಿಖೆಯ…

ಭದ್ರಾವತಿ

ಭದ್ರಾವತಿ: ಗಂಡನನ್ನು ಕೊಂದು ಹೊಳೆಗೆ ಹಾಕಿದ್ದ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ

ಭದ್ರಾವತಿ:ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಕ್ರೂರ ಹತ್ಯೆ ಪ್ರಕರಣದಲ್ಲಿ ಘನ ನ್ಯಾಯಾಲಯವು ಆರೋಪಿಗಳಿಗೆ ತೀರ್ಪು ನೀಡಿದ್ದು, ಮುಖ್ಯ ಆರೋಪಿ ಪತ್ನಿಗೆ ಮರಣದಂಡನೆ ವಿಧಿಸಿದೆ. ಘಟನೆ ವಿವರ: ಭದ್ರಾವತಿ…

ಶಿವಮೊಗ್ಗ ಸುದ್ದಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರು ದುರುಪಯೋಗ ; ವ್ಯಕ್ತಿ ಬಂಧನ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು ಸರ್ಕಾರಿ ನೌಕರರ ವರ್ಗಾವಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಜಯನಗರ ಪೊಲೀಸರು…

ಭದ್ರಾವತಿ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣೇಶೋತ್ಸವ ; ಈ ಬಾರಿ ಏನೆಲ್ಲಾ ಕಾರ್ಯಕ್ರಮಗಳಿವೆ?

ರಿಪ್ಪನ್‌ಪೇಟೆ ; ಇದೇ ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರ ವರೆಗೆ 11 ದಿನಗಳ ಕಾಲ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿಯವರ 58ನೇ ವರ್ಷದ ಗಣಪತಿ ಪ್ರತಿಷ್ಟಾಪನಾ ಕಾರ್ಯಕ್ರಮ…

ಹೊಸನಗರ

ಕೋಟೆಗಾರ್ ವಿದ್ಯಾವರ್ಧಕ ಸಂಘದಿಂದ 10ನೇ ವರ್ಷದ ಅದ್ದೂರಿ ಗಣೇಶೋತ್ಸವ ; ಸಂಘದ ಕಚೇರಿ ಉದ್ಘಾಟಿಸಲಿರುವ ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರ ; ಇದೇ ಆಗಸ್ಟ್ 27ರಿಂದ 31ರವರಗೆ ಪಟ್ಟಣದ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಕೋಟೆಗಾರ್ ವಿದ್ಯಾವರ್ಧಕ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 27ರ ಬುಧವಾರ ಬೆಳಗ್ಗೆ 9-30ಕ್ಕೆ ಶ್ರೀ ಸ್ವಾಮಿಗೆ…

ಸೊರಬ

ಧರ್ಮಸ್ಥಳದ ಮೇಲಿನ ಅಪಪ್ರಚಾರ ಖಂಡಿಸಿ ಸೊರಬದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಸೊರಬ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರವನ್ನು ಖಂಡಿಸಿ ಹಾಗೂ ಆ ಅಭಿಯಾನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೊರಬದಲ್ಲಿ ಬಿಜೆಪಿ ಮಂಡಲ ಘಟಕದ ವತಿಯಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ ಮತ್ತು ಸಭೆಯನ್ನು ಶನಿವಾರ…

ಹೊಸನಗರ

ಧಾರ್ಮಿಕ ಕ್ಷೇತ್ರಗಳ ವಿರುದ್ಧ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೆ ತಪ್ಪಿಲ್ಲ ; ಆದರ್ಶ ಗೋಖಲೆ

ಹೊಸನಗರ : ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಪಂಚಮ ಶ್ರಾವಣ ಶುಕ್ರವಾರದ ವಿಶೇಷ ಪೂಜೆ | ಭಕ್ತಿಯಿಂದ ಧರ್ಮಾಚರಣೆ ಶ್ರೇಷ್ಠವಾದುದು ; ಶ್ರೀಗಳು

ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

ತೀರ್ಥಹಳ್ಳಿ

ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಧರ್ಮ ರಕ್ಷಣಾ ಯಾತ್ರೆ: ಶಾಸಕ ಆರಗ ಜ್ಞಾನೇಂದ್ರ ನೇತೃತ್ವ

ತೀರ್ಥಹಳ್ಳಿ : ಧರ್ಮದ ರಕ್ಷಣೆಯ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಸಲುವಾಗಿ ತೀರ್ಥಹಳ್ಳಿಯಿಂದ ಧರ್ಮಸ್ಥಳದತ್ತ ಭವ್ಯ ‘ಧರ್ಮ ರಕ್ಷಣಾ ಯಾತ್ರೆ’ ಹೊರಟಿದೆ. ಈ ಯಾತ್ರೆಗೆ ಶಾಸಕ ಆರಗ ಜ್ಞಾನೇಂದ್ರ ಅವರು ನೇತೃತ್ವ…