ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

ತಪ್ಪನ್ನು ತಿದ್ದಿ ಒಳ್ಳೆಯ ಮನುಷ್ಯ ಆಗುವುದು ಮುಖ್ಯ : ನ್ಯಾ. ಸಂತೋಷ್ ಎಂ.ಎಸ್

ಶಿವಮೊಗ್ಗ:ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ, ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು ಅತ್ಯಂತ ಮುಖ್ಯವಾಗಿದೆ. ತಪ್ಪನ್ನು ಸರಿಪಡಿಸಿಕೊಂಡು ಉತ್ತಮವಾಗಿ ಬದುಕಲು ಎಲ್ಲರಿಗೂ ಅವಕಾಶವಿದೆ. ಯಾವ…

Ripponpete

ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ ; ಜಿ‌‌. ಶೇಷಾಚಲ

ರಿಪ್ಪನ್‌ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ…

ಹೊಸನಗರ

ಯುವನಿಧಿ ಯೋಜನೆಯ ಭಿತ್ತಿಚಿತ್ರ ಬಿಡುಗಡೆ | ಅರ್ಹ ಪದವೀಧರರಿಗೆ ನಿರುದ್ಯೋಗ ಭತ್ಯೆ – ಯುವನಿಧಿ ಯೋಜನೆಯ ಸದುದ್ದೇಶ ; ಹೆಚ್. ಬಿ. ಚಿದಂಬರ

ಹೊಸನಗರ ; 2022-23ನೇ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಹೊಂದಿರುವ ವೃತ್ತಿಪರ ಕೋರ್ಸ್ ಸೇರಿದಂತೆ ಎಲ್ಲಾ ವಿವಿಧ ಪದವೀಧರ ಹಾಗು ಡಿಪ್ಲೋಮಾ ಯುವಕ-ಯುವತಿಯರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಗಸ್ಟ್ 22ರಂದು ಪೂರ್ಣ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ ಭರಮಪ್ಪ ನಗರ ಪ್ರದೇಶದಲ್ಲಿ ನಡೆಯಲಿರುವ ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಕ್ರಮ…

ಶಿವಮೊಗ್ಗ ಸುದ್ದಿ

ಅಡಿಕೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಒತ್ತಾಯ : ಕೇಂದ್ರ ಕೃಷಿ ಸಚಿವರನ್ನ ಭೇಟಿಯಾದ ರಾಜ್ಯ ಸಂಸದರ ನಿಯೋಗ

Adike:ಕರ್ನಾಟಕದ ಅಡಿಕೆ ಬೆಳೆಗಾರರು ಈಗ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸಂಸದರ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ…

ಶಿವಮೊಗ್ಗ ಸುದ್ದಿ

ಜೋಗದ ನಿಷೇಧಿತ ಪ್ರದೇಶಕ್ಕೆ ತೆರಳಿ ಹುಚ್ಚಾಟ ನಡೆಸಿದ ಇಬ್ಬರು !

ಸಾಗರ :ಈ ವರ್ಷದ ಉತ್ತಮ ಮಳೆಯಿಂದಾಗಿ ತುಂಬಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬಿಡುಗಡೆಯಾಗಿ ಜೋಗ ಜಲಪಾತದ ವೈಭವ ಮತ್ತೆ ಮರುಕಳಿಸಿದೆ ,ಈ ಸಮಯದಲ್ಲಿ ಲಿಂಗನಮಕ್ಕಿಯಿಂದ ಸುಮಾರು 15 ಸಾವಿರ ಕ್ಯೂಸೆಕ್ ನಿರನ್ನು ಹೊರಬಿಡಲಾಗಿತ್ತು…

ಅಪರಾಧ ಸುದ್ದಿ

‘ಕುಂಟ’ ಎಂದಿದಕ್ಕೆ ಸಹೋದರನನ್ನೇ ಇರಿದು ಕೊಂ*ದೇ ಬಿಟ್ಟ !

ಶಿವಮೊಗ್ಗ ; ವಿನೋಬನಗರದ ಎಪಿಎಂಸಿ ಯಾರ್ಡ್ ಬಳಿಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಇರಿಯಲಾಗಿದ್ದು ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿರುವಘಟನೆ ನಡೆದಿದೆ. ಬನ್ನಿಕೋಡು ಗ್ರಾಮದ ಜನಾರ್ಧನ(26) ಎಂಬ ಯುವಕನ ಮೇಲೆ…

ಶಿವಮೊಗ್ಗ ಸುದ್ದಿ

ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು : DC ಗುರುದತ್ತ ಹೆಗಡೆ

ಶಿವಮೊಗ್ಗ:ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೇವೆ ನಿರ್ವಹಿಸುವ ಸಂದರ್ಭದಲ್ಲೇ ಹಲ್ಲೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸ್ಪಷ್ಟಪಡಿಸಿದರು. ಇಂದು ಜಿಲ್ಲಾ ಕಚೇರಿ…

ಹೊಸನಗರ

ದಸಂಸ ಹೆಸರಿನಲ್ಲಿ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಕಿರುಕುಳ ನೀಡಿದರೆ ತಕ್ಷಣ ಪೊಲೀಸರ ಗಮನಕ್ಕೆ ತನ್ನಿ ; ನಾಗರಾಜ್ ಅರಳಸುರಳಿ

ಹೊಸನಗರ ; ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣವು ಸಮಾಜದಲ್ಲಿ ಶೋಷಿತರ ದುರ್ಬಲರ ನೊಂದವರ ದೌರ್ಜನ್ಯಕ್ಕೊಳಗಾದವರ ಹಿಂದುಳಿದ ಅಲ್ಪಸಂಖ್ಯಾತರ ಮಹಿಳೆಯರ ಪರವಾಗಿ ಇದುವರೆಗೆ ಹೋರಾಟ ನಡೆಸಿಕೊಂಡು ಬರುತ್ತಿರುವುದು ಸರಿಯಷ್ಟೆ. ಹೊಸನಗರದಲ್ಲಿ…

ಹೊಸನಗರ

ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ₹ 30.50 ಲಕ್ಷ ನಿವ್ವಳ ಲಾಭ : ಪ್ರದೀಪ್

ಹೊಸನಗರ : ಸುಮಾರು 13 ವರ್ಷಗಳ ಹಿಂದೆ ಸ್ಥಾಪನೆಯಾಗಿ ಅಡಿಕೆ ಬೆಳೆಗಾರರಿಗೆ, ರೈತರಿಗೆ ಬಡವರಿಗೆ, ಸಹಕಾರಿ ಸಂಘದ ಸದಸ್ಯರ ಷೇರುದಾರರಿಗೆ ಉತ್ತಮ ರೀತಿಯಲ್ಲಿ ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘ ಸ್ಪಂದಿಸಿದ್ದು 2024-25ನೇ ಸಾಲಿನಲ್ಲಿ…