ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ

ಜನಿವಾರ ಪ್ರಕರಣ, ಇಬ್ಬರ ಅಮಾನತು ; ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ ; ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು  ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಹೊಸನಗರ

ಜಿ.ಎನ್. ಪ್ರವೀಣ್‌ಗೆ ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿ

ಹೊಸನಗರ ; ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ, ತಮ್ಮ ಪಂಚಾಯ್ತಿ ವ್ಯಾಪ್ತಿಯ ನರೇಗಾ, ಜಲಜೀವನ್ ಮಿಷನ್ ಯೋಜನೆಗಳು ಹಾಗು ರಸ್ತೆ, ಒಳಚರಂಡಿ ಸೇರಿದಂತೆ ಹಲವು ಅಭಿವೃದ್ದಿ ಕಾರ್ಯಗಳ…

Ripponpete

ಜಾತಿ ಗಣತಿ ವರದಿಗೆ ಈಗ ಜೈನ ಸಮಾಜದ ವಿರೋಧ | ಜೈನರ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ…

ಹೊಸನಗರ

ಹೊಸನಗರ ; ನಾಳೆ ಹಿಂದೂ ಸಂಘಟನೆಗಳಿಂದ ಅದ್ದೂರಿ ರಾಮನವಮಿ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ

ಹೊಸನಗರ ; ಏ. 19ರ ಶನಿವಾರ ಸಂಜೆ 4 ಗಂಟೆಗೆ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ರಾಮನವಮಿ ಉತ್ಸವ ಹಾಗೂ ಬೃಹತ್…

ಹೊಸನಗರ

ಏ. 20ಕ್ಕೆ ಬ್ರಹ್ಮೇಶ್ವರ ವೀರಭದ್ರ ದೇವಾಲಯ ಜೀರ್ಣೋದ್ದಾರ ಕಾರ್ಯಕ್ಕೆ ಅಡಿಗಲ್ಲು

ಹೊಸನಗರ ; ಇತಿಹಾಸ ಪ್ರಸಿದ್ದ ಪುರಾತನ ದೇವಾಲಯಗಳಲ್ಲಿ ಒಂದಾದ ತಾಲೂಕಿನ ಪುಣಜೆ ಗ್ರಾಮದ ಬಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಾಲಯದ ಜೀರ್ಣೋದ್ದಾರ ಕಾರ್ಯಕ್ಕೆ ಸಂಸದ ಬಿ.ವೈ. ರಾಘವೇಂದ್ರ ಇದೇ 20ರ ಭಾನುವಾರ ಬೆಳಗ್ಗೆ 10-30ಕ್ಕೆ…

Ripponpete

ರಿಪ್ಪನ್‌ಪೇಟೆ ; ಗುಡ್‌ಫ್ರೈಡೆ ಆಚರಣೆ

ರಿಪ್ಪನ್‌ಪೇಟೆ ; ಧ್ಯಾನ ಮತ್ತು ಶ್ರದ್ದೆಯಿಂದ ಆಚರಿಸುವ ಈಸ್ಟರ್ ಸಂಡೆ ಏಸು ಪುನರುತ್ಥಾನಗೊಂಡ ದಿನ ಒಂದು ಸಂತಸದ ದಿನವಾಗಿದ್ದರೆ, ಗುಡ್‌ಫ್ರೈಡೆ ಆತನ ತ್ಯಾಗವನ್ನು ನೆನಪಿಸುವ ದಿನವಾಗಿದೆ ಎಂದು ಗುಡ್‌ಶಫರ್ಡ್ ಚರ್ಚ್‌ನ ಧರ್ಮಗುರು ರೆ.ಪಾ.ಬಿನೋಯ್…

ಶಿವಮೊಗ್ಗ ಸುದ್ದಿ

ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !

ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ…

ಹೊಸನಗರ

ಪ್ರಧಾನಿ ಮೋದಿ ಪತ್ರಕ್ಕೂ ಕ್ಯಾರೆ ಎನ್ನದ ಬಿಎಸ್‌ಎನ್‌ಎಲ್ ಅಧಿಕಾರಿಗಳ ವಿರುದ್ಧ ವಾರಂಬಳ್ಳಿ ಗ್ರಾಮಸ್ಥರ ಪ್ರತಿಭಟನೆ

ಹೊಸನಗರ ; ಕಳೆದ ಏಳೆಂಟು ವರ್ಷಗಳ ಗ್ರಾಮಸ್ಥರ ನ್ಯಾಯಯುತ ಬೇಡಿಕೆಗೆ ಬಿಎಸ್‌ಎನ್‌ಎಲ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ ಹಿನ್ನಲೆಯಲ್ಲಿ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ…

ಹೊಸನಗರ

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಶಿವಮೊಗ್ಗ ; ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು…

Accident

ಕಾರುಗಳ ನಡುವೆ ಡಿಕ್ಕಿ ; ಮಹಿಳೆ ಸಾವು !

ಶಿಕಾರಿಪುರ ; ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ…