ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

InShot 20260903 221807046
ಹೊಸನಗರ

2026-27ನೇ ಸಾಲಿನ ಹೊಸನಗರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಹೊಸನಗರ ; 2026-27ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುತಿಸಿ, ಈ ಬಾರಿಯ ತಾಲೂಕು ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ…

ಬಿಜೆಪಿ ಪಾದಯಾತ್ರೆ ರಾಜಕೀಯ ಅಸ್ತಿತ್ವಕ್ಕಾಗಿ ಮಾತ್ರ: ಬೇಳೂರು ಗೋಪಾಲಕೃಷ್ಣ ಟೀಕೆ – beluru gopalkrishna
ಸಾಗರ

ಬಿಜೆಪಿ ಪಾದಯಾತ್ರೆ ರಾಜಕೀಯ ಅಸ್ತಿತ್ವಕ್ಕಾಗಿ ಮಾತ್ರ: ಬೇಳೂರು ಗೋಪಾಲಕೃಷ್ಣ ಟೀಕೆ

ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಿದ ಬಳಿಕವೂ ಬಿಜೆಪಿ ನಾಯಕರು ಬಳ್ಳಾರಿ ಪಾದಯಾತ್ರೆ ನಡೆಸುತ್ತಿರುವುದು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾತ್ರ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಟೀಕಿಸಿದ್ದಾರೆ. 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ತೀರ್ಥಹಳ್ಳಿ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾ ಹುಂಡಿ ಎಣಿಕೆ: ₹1.01 ಕೋಟಿ ನಗದು ಸಂಗ್ರಹ – darga
ತೀರ್ಥಹಳ್ಳಿ

ತೀರ್ಥಹಳ್ಳಿ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾ ಹುಂಡಿ ಎಣಿಕೆ: ₹1.01 ಕೋಟಿ ನಗದು ಸಂಗ್ರಹ

ತೀರ್ಥಹಳ್ಳಿ ತಾಲ್ಲೂಕಿನ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಕ್ತರಿಂದ ₹1,01,73,650 ನಗದು ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಕಾಣಿಕೆಯಾಗಿ ಬಂದಿದ್ದು, ನಗದು ಮೊತ್ತವನ್ನು ನಿಯಮಾನುಸಾರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಗಾಜನೂರು ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ ಯಾವಾಗ? – navodya
ಶಿವಮೊಗ್ಗ

ಗಾಜನೂರು ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ ಯಾವಾಗ?

ಶಿವಮೊಗ್ಗದ ಗಾಜನೂರಿನ ಪಿ.ಎಂ. ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಸಾಲಿನ 9ನೇ ಮತ್ತು 11ನೇ ತರಗತಿಗಳ ಖಾಲಿ ಸೀಟುಗಳಿಗೆ ಪ್ರವೇಶ ಪರೀಕ್ಷೆಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಪ್ರವೇಶ ಪರೀಕ್ಷೆ 2027ರ ಏಪ್ರಿಲ್ 10ರಂದು ನಡೆಯಲಿದೆ.

InShot 20260903 213414634
ಅಪರಾಧ ಸುದ್ದಿ

ವಿದ್ಯುತ್ ಹರಿಸಿ ಎರಡು ಜಿಂಕೆಗಳ ಬೇಟೆ ; ಮೂವರ ಬಂಧನ, ಆರು ಮಂದಿ ವಿರುದ್ಧ ಎಫ್‌ಐಆರ್ !

ಸಾಗರ : ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಬಳಸಿ ಎರಡು ಚುಕ್ಕೆ ಜಿಂಕೆಗಳನ್ನು ಹತ್ಯೆಗೈದು, ಮಾಂಸ ಮಾಡಿ ತಿಂದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು…

ಕಸ್ತೂರಿ ರಂಗನ್ ವರದಿ ಈಗಿನ ರೂಪದಲ್ಲಿ ಒಪ್ಪಲು ಸಾಧ್ಯವಿಲ್ಲ: ಹರತಾಳು ಹಾಲಪ್ಪ – h halapp
ಸಾಗರ

ಕಸ್ತೂರಿ ರಂಗನ್ ವರದಿ ಈಗಿನ ರೂಪದಲ್ಲಿ ಒಪ್ಪಲು ಸಾಧ್ಯವಿಲ್ಲ: ಹರತಾಳು ಹಾಲಪ್ಪ

ಕಸ್ತೂರಿ ರಂಗನ್ ವರದಿಯನ್ನು ಈಗಿನ ರೂಪದಲ್ಲಿ ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ವರದಿ ಕಾಂಗ್ರೆಸ್ ಅವಧಿಯಲ್ಲಿ ರೂಪುಗೊಂಡದ್ದು ಎಂದು ಹೇಳಿದ ಅವರು, ಮಲೆನಾಡಿನ ರೈತರು, ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳಿಗೆ ತೊಂದರೆ ಆಗದಂತೆ ಕೇರಳ ಮಾದರಿಯಲ್ಲಿ ಜಂಟಿ ಸರ್ವೇ ನಡೆಸಬೇಕು ಎಂದು ಒತ್ತಾಯಿಸಿದರು.

InShot 20260903 204449395
ಶಿವಮೊಗ್ಗ

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಸೆ.7ರಂದು ಬೃಹತ್ ಪಾದಯಾತ್ರೆ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಮಲೆನಾಡಿನ ಜನತೆಗೆ ಆಗುವ ಅನ್ಯಾಯವನ್ನು ವಿರೋಧಿಸಿ, ಸೆಪ್ಟೆಂಬರ್ 7ರಂದು ಬಿಂತ್ಲಾ ಗ್ರಾಮದಿಂದ ತೀರ್ಥಹಳ್ಳಿಯವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

InShot 20260903 193854749
ಹೊಸನಗರ

ತ್ಯಾರಂದೂರು ಗವಿಮಠದ ನೂತನ ಶಿವಾಚಾರ್ಯರಿಗೆ ಶ್ರೀಶೈಲ ಜಗದ್ಗುರುಗಳ ಶುಭಾಶೀರ್ವಾದ ಗುರುರಕ್ಷೆ

ರಿಪ್ಪನ್‌ಪೇಟೆ : ಕೋಣಂದೂರು ಸಮೀಪದ ಕೋಟೆಗದ್ದೆ-ತ್ಯಾರಂದೂರು ಗವಿಮಠಕ್ಕೆ ನೂತನ ಪಟ್ಟಾಧ್ಯಕ್ಷರಾಗಿ ಸಾನಂದ ಪಂಡಿತ್ಯಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಇಂದು ಶ್ರೀಶೈಲ ಪೀಠಕ್ಕೆ ತೆರಳಿ ಶ್ರೀಶೈಲ ಪಂಚಾಪೀಠಾಧೀಶ್ವರ ಜಗದ್ಗುರು ಡಾ. ಚನ್ನಸಿದ್ದ ಪಂಡಿತಾರಾಧ್ಯ ಭಗವತ್ಪಾದಂಗಳವರ ದರ್ಶನಾಶೀರ್ವಾದ…

InShot 20260903 184320366
ಹೊಸನಗರ

ಶತಮಾನೋತ್ಸವ ಸಂಭ್ರಮದ ಹೊಸ್ತಿಲಿನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ; ಪೂರ್ವ ಸಿದ್ದತಾ ಸಭೆ

ರಿಪ್ಪನ್‌ಪೇಟೆ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ 1926 ರಲ್ಲಿ ಪ್ರಾರಂಭಗೊಂಡು ಈಗ 100 ವರ್ಷ ತುಂಬುವ ಸುಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಇಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹಳೆ ವಿದ್ಯಾರ್ಥಿಗಳ…