ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೋಡೂರು…

Ripponpete

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ತೆರೆ | ರಥೋತ್ಸವ ಆಸ್ತಿಕ ಭಕ್ತಿಯ ಸಂಕೇತ ; ಶ್ರೀಗಳು

ರಿಪ್ಪನ್‌ಪೇಟೆ ; ಪೂರ್ವ ಪರಂಪರೆಯಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವವಂದ್ಯ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಧ್ವಜಾವರೋಹಣ ಮಾಡುವ ವಿದ್ಯುಕ್ತವಾಗಿ…

Ripponpete

ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಕಾಲೇಜ್‌ಗೆ ಪ್ರಥಮ ಸ್ಥಾನ ; ಅಭಿನಂದನೆ

ರಿಪ್ಪನ್‌ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜ್ ಸ್ಪರ್ಧೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ…

Ripponpete

ರಿಪ್ಪನ್‌ಪೇಟೆ ; ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ಕಾರ್ಯಾಗಾರ

ರಿಪ್ಪನ್‌ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆರ್.ಬಿ.ಎಸ್.ಕೆ.ಯ ತಜ್ಞೆ ಡಾ.ಸಜೀನಿ ಪಿ.ಶೆಟ್ಟಿ…

ಹೊಸನಗರ

ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರಿಬಂಧು ಸ್ವಸಹಾಯ…

ಹೊಸನಗರ

ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸ್ಪರ್ಧೆಗಳಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ…

Ripponpete

ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ | ಸಂಘ ಪೂಜೆಯಿಂದ ಆಧ್ಯಾತ್ಮ ಮನೋಬಲ ವೃದ್ಧಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ ದಿನದಂದು ಹೊಂಬುಜದ ಗುಡ್ಡದ ಬಸದಿ ಎಂದೇ ಕರೆಯಲ್ಪಡುವ ತ್ರಿಕೂಟ ಜಿನಾಲಯದಲ್ಲಿ ನೆರವೇರಿತು.…

ಹೊಸನಗರ

ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ

ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, ಮನ, ಧನ ಸಹಾಯ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ…

Ripponpete

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ…