ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಮನೆ ಮನೆಗೆ ಪೊಲೀಸ್ ಯೋಜನೆಗೆ ಹೊಸನಗರದಲ್ಲಿ ಚಾಲನೆ | ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಇದು ಸೇತುಬಂಧ ; ಪಿಎಸ್ಐ ಶಂಕರ್ ಪಾಟೀಲ್

ಹೊಸನಗರ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಪೊಲೀಸ್ ಯೋಜನೆಯು ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸೇತುಬಂಧದಂತೆ ಕಾರ್ಯ ನಿರ್ವಹಿಸಲಿದೆ. ಸ್ಥಳೀಯರಿಂದ ಯಾವುದೇ ಸೂಕ್ಷ್ಮ ಮಾಹಿತಿ ಸಂಗ್ರಹಿಸಲು, ಅಪರಾಧ…

ಹೊಸನಗರ

ಶಾಲೆ ನೀರಿನ ಟ್ಯಾಂಕ್‌ಗೆ ವಿಷ ಮಿಶ್ರಣ ಮಾಡಿದ ಕಿಡಿಗೇಡಿಗಳು ; ತಪ್ಪಿದ ಭಾರೀ ದುರ್ಘಟನೆ

ಹೊಸನಗರ ; ಯಾರೋ ಅಪರಿಚಿತರು ಕುಡಿಯುವ ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ್ದು, ಸಕಾಲದಲ್ಲಿ ಶಿಕ್ಷಕರು ಅಗತ್ಯ ಜಾಗೃತಿ ವಹಿಸಿದ ಪರಿಣಾಮ ಸಂಭವನೀಯ ಭಾರೀ ದುರ್ಘಟನೆಯೊಂದು ತಪ್ಪಿದಂತಾಗಿದೆ. ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂವಿನಕೋಣೆ…

ಹೊಸನಗರ

ಎನ್ಎಸ್ಎಪಿ ಫಲಾನುಭವಿಗಳು ತಕ್ಷಣ ಈ ಕೆಲಸ ಮಾಡಿ

ಹೊಸನಗರ ; ತಾಲ್ಲೂಕಿನಲ್ಲಿರುವ ಇಂದಿರಾ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳು ಜೀವಂತ ಇರುವ ಬಗ್ಗೆ ಸರ್ಕಾರಕ್ಕೆ ಮನದಟ್ಟು ಮಾಡುವ ಉದ್ದೇಶದಿಂದ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು ಫಲಾನುಭವಿಗಳು…

Ripponpete

ಅಮ್ಮನಘಟ್ಟ ದೇವಸ್ಥಾನದ ಅಭಿವೃಧ್ದಿಯಲ್ಲಿ ರಾಜಕೀಯ ಬೇಡ ; ಮತ್ತಿಮನೆ ಸುಬ್ರಹ್ಮಣ್ಯ

ರಿಪ್ಪನ್‌ಪೇಟೆ ; ಶಾಸಕ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ನೀರಾವರಿ ನಿಗಮದಿಂದ 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿ ನಿರ್ಮಿತಿ ಕೇಂದ್ರದವರಿಗೆ…

ತೀರ್ಥಹಳ್ಳಿ

ಪ್ರಜಾತಂತ್ರ ವ್ಯವಸ್ಥೆಯನ್ನು ತಪ್ಪಾಗಿ ಗ್ರಹಿಸುವ ಹುನ್ನಾರ: ಪಿ.ಆರಡಿ ಮಲ್ಲಯ್ಯ ಕಣ್ಣೀರ

ತೀರ್ಥಹಳ್ಳಿ: ಪತ್ರಿಕಾ ಧರ್ಮ ಸುದ್ದಿಗಾಗಿ ಅಥವಾ ಟಿಆರ್‌ಪಿಯ ಜನಪ್ರಿಯತೆಯ ಹಿಂದ ಓಡುತ್ತಿದೆ. ರಾಶಿ ಭವಿಷ್ಯ, ವಶೀಕರಣ, ಶತ್ರುನಾಶ, ಕನ್ಯಾಬಲದ ಕುರಿತು ಮಾಹಿತಿ ನೀಡಬಹುದಾದ ಮಾಧ್ಯಮಗಳು ಸಂವಿಧಾನದ ವಿಚಾರ ಪ್ರಚಾರ ಯಾವುದೇ ಸುದ್ದಿಯ ಅಳವಡಿಸಿಕೊಂಡಿಲ್ಲ…

Accident

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್‌ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ…

ಹೊಸನಗರ

ಪಿಎಂಶ್ರೀ ಯೋಜನೆಗೆ ಮೇಲಿನಬೆಸಿಗೆ ಶಾಲೆ ಆಯ್ಕೆ

ಹೊಸನಗರ ; ಪ್ರತಿವರ್ಷದಂತೆ ದೇಶಾದ್ಯಂತ ಜಿಲ್ಲೆಗೊಂದು ಸರ್ಕಾರಿ ಶಾಲೆಯನ್ನು ಪಿಎಂಶ್ರೀ ಶಾಲೆಯನ್ನಾಗಿ ರೂಪಿಸುವ ಕೇಂದ್ರ ಸರ್ಕಾರದ ಯೋಜನೆಗೆ ಈ ಬಾರಿ ತಾಲೂಕಿನ ಮೇಲಿನಬೆಸಿಗೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.‌ ಸಮಗ್ರ ಶಿಕ್ಷಣ ಕರ್ನಾಟಕ…

Ripponpete

ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ನಾಗರ ಪಂಚಮಿ ಪರ್ವ | ನಾಗಾರಾಧನೆಯಿಂದ ಅನರ್ಘ್ಯ ಫಲಪ್ರಾಪ್ತಿ ; ಶ್ರೀಗಳು

ರಿಪ್ಪನ್‌ಪೇಟೆ ; ಪ್ರಕೃತಿಯ ಸಂರಕ್ಷಣೆಯ ಮಹತ್ವವನ್ನು ಸರ್ವತ್ರ ಸಾದರಪಡಿಸುವ ನಾಗರಪಂಚಮಿ ರಾಷ್ಟ್ರೀಯ ಪರ್ವವಾಗಿದೆ. ಪ್ರಾಚೀನ ಧರ್ಮ ಪರಂಪರೆಯಲ್ಲಿ ನಾಗಾರಾಧನೆಯ ಐತಿಹ್ಯ ಪ್ರಧಾನವಾಗಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶರಾದ…

ಸಾಗರ

ಸಾಗರದ ಖ್ಯಾತ ವಕೀಲ ರಾಜೇಶ್ ಮೇಲೆ ಹಲ್ಲೆ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ!

ಸಾಗರ :ಸಾಗರದ ಖ್ಯಾತ ವಕೀಲ ರಾಜೇಶ್ ಎಸ್.ಬಿ. ಅವರ ಮೇಲೆ 2019ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯವು ಕ್ರಮ ಕೈಗೊಂಡಿದ್ದು, ದೋಷಿ ಪೊಲೀಸ್ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ…

Ripponpete

ರಿಪ್ಪನ್‌ಪೇಟೆ ಮೂಲಭೂತ ಸಮಸ್ಯೆಗೆ ಮುಕ್ತಿ ಎಂದು ?

ರಿಪ್ಪನ್‌ಪೇಟೆ ; ಸ್ಥಳೀಯ ಗ್ರಾಮ ಪಂಚಾಯ್ತಿ ಸರಿಯಾದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಇಲ್ಲಿನ ವಿನಾಯಕ ವೃತ್ತದಲ್ಲಿನ ತೀರ್ಥಹಳ್ಳಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳಿಲ್ಲದೆ ಕತ್ತಲೆಯಲ್ಲಿ ಸಾರ್ವಜನಿಕರು ಓಡಾಡುವಂತಾಗಿದೆ.…