ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಹುಂಚ ಹಾಗೂ ನಾಗರಹಳ್ಳಿ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತನೆ ; ಅಭಿನಂದನೆ

ಹೊಸನಗರ ; ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚ ಹಾಗೂ ನಾಗರಹಳ್ಳಿಗೆ ಸರ್ಕಾರದ ಕನ್ನಡ ಮಾಧ್ಯಮ ಶಾಲೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತಿಸಿದ್ದು ಅಲ್ಲಿನ ಕಾಂಗ್ರೆಸ್…

ಹೊಸನಗರ

ಪ್ರತಿ ಮನೆಯಲ್ಲೂ ಭಗವದ್ಗೀತೆ ಪಠಣ ಮಾಡಬೇಕು ; ವಿಜೇಂದ್ರ ಶೇಟ್

ಹೊಸನಗರ : ಭಾರತ ಅನೇಕ ಧರ್ಮದವರನ್ನು ಹೊಂದಿದ ದೇಶ. ಅವರೆಲ್ಲರೂ ಅವರವರಿಗೆ ಸಂಬಂಧಿಸಿದ ಧರ್ಮ ಗ್ರಂಥಗಳನ್ನು ಅವರವರ ಮನೆಯಲ್ಲಿಯೇ ಓದುತ್ತಾರೆ. ಅದೇ ರೀತಿ ಹಿಂದು ಧರ್ಮದ ಗ್ರಂಥವಾದ ಭಗವದ್ಗೀತೆ ಪುಸ್ತಕವನ್ನು ಪ್ರತಿಯೊಬ್ಬರ ಮನೆಯಲ್ಲಿಯೇ…

Ripponpete

ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರಿಗೆ ಸನ್ಮಾನ

ರಿಪ್ಪನ್‌ಪೇಟೆ ; ಇಲ್ಲಿನ ಆಟೋ ಸಂಘದವರು ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರ ಪ್ರಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿ ಗೌರವಿಸಿದರು. ತಮ್ಮ ಸೇವಾವಧಿಯಲ್ಲಿ ಕಾಯಕವೇ ಕೈಲಾಸ ಎಂಬ ತತ್ವ ಸಿದ್ದಾಂತಕ್ಕೆ ಕಟ್ಟಿಬದ್ದರಾಗಿರುವ ದ್ಯಾವಪ್ಪಗೌಡರು ತಮ್ಮ…

ಹೊಸನಗರ

ಹೊಸನಗರ : ಭಾರಿ ಮಳೆಗೆ ಚಿತ್ರಮಂದಿರದ ಗೋಡೆ ಕುಸಿತ !

ಹೊಸನಗರ : ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಪ್ರದೀಪ್‌ರ ಒಡೆತನದ ಈ ಹಿಂದೆ ಇದ್ದ ಶ್ರೀನಿವಾಸ ಚಿತ್ರಮಂದಿರದ ಕಟ್ಟಡದ ಗೋಡೆ ಕುಸಿತವಾಗಿದ್ದು ಯಾವುದೇ ಪ್ರಾಣಹಾನಿ…

Ripponpete

ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ಆ ಹಣ…

Ripponpete

ರಿಪ್ಪನ್‌ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ

ರಿಪ್ಪನ್‌ಪೇಟೆ ; ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಿಂದೂ ಸಂಘಟನೆಯವರು  ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಮಾತನಾಡಿ, ದೇಶ ಮತ್ತು…

Chikmagaluru News

ಜು.26 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ…

ಹೊಸನಗರ

ಹೊಸನಗರ ತಾಲೂಕು ಭೂ ನ್ಯಾಯ ಮಂಡಳಿಗೆ ಸದಸ್ಯರ ನೇಮಕ

ಹೊಸನಗರ: ತಾಲೂಕಿನ ಭೂ ನ್ಯಾಯ ಮಂಡಳಿ ನೂತನ ಸದಸ್ಯರಾಗಿ ಅಮೃತ ಗ್ರಾಮದ ಹೆಚ್.ಎಂ.ಬಷೀರ್ ಅಹಮದ್, ಪುರಪ್ಪೆಮನೆ ಗ್ರಾಮದ ಕಡೆಕಲ್ ನಾಗರಾಜ್, ಬಲಗೋಡಿ ಗ್ರಾಮದ ಬಿ.ಕೆ.ವೆಂಕಟೇಶ್ ಸಾಮಾನ್ಯ ವರ್ಗದ ಸದಸ್ಯರಾಗಿ ಹಾಗೂ ಕಚ್ಚಿಗೆಬೈಲು ವಾಸಿ…

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಆರ್ಭಟ ; ನಾಬಳ ಬಳಿ ರಸ್ತೆ ಸಂಪರ್ಕ ಕಡಿತ !

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.…

linganamakki
ಸಾಗರ

ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು : ತುಂಬುವ ಹಂತಕ್ಕೆ ಲಿಂಗನಮಕ್ಕಿ ಡ್ಯಾಂ

linganamakki dam : ಶಿವಮೊಗ್ಗ – ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟದ ಅನೇಕ ಭಾಗಗಳಲ್ಲಿ ಅಬ್ಬರದ ಮಳೆಯಾಗಿದೆ. ಇದರ ಪರಿಣಾಮವಾಗಿ ಪ್ರಮುಖ ನದಿಗಳ ಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.…