
ಕರ್ತವ್ಯಲೋಪ ಎಸಗಿದ ಬಿಇಒರನ್ನು ಅಮಾನತುಗೊಳಿಸಿ ; ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ತೀರ್ಥಹಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಇವರನ್ನು ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ,…








