ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ತೀರ್ಥಹಳ್ಳಿ

ತೀರ್ಥಹಳ್ಳಿ ಬಿಇಒ ಬಿಜೆಪಿ ಸಂಘಟನಾ ಕಾರ್ಯದರ್ಶಿಯೆ? : ಪ.ಪಂ. ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಪ್ರಶ್ನೆ

ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್‌ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. ಸರ್ಕಾರಿ ಯೋಜನೆ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ಪಾಲನೆ ಮಾಡದ…

ಶಿವಮೊಗ್ಗ ಸುದ್ದಿ

ಬೆಂಗಳೂರಿನಿಂದ ಶಿವಮೊಗ್ಗ, ಸಾಗರ, ತಾಳಗುಪ್ಪಕ್ಕೆ ಈ ದಿನ ವಿಶೇಷ ರೈಲು : ಪ್ರವಾಸಿಗರಿಗೆ ಅನುಕೂಲ

ಶಿವಮೊಗ್ಗ: ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಬೆಂಗಳೂರು–ಶಿವಮೊಗ್ಗ ಮಾರ್ಗವಾಗಿ ಸಾಗರ ತಾಲೂಕಿನ ತಾಳಗುಪ್ಪವರೆಗೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಸಂಚರಿಸಲು ನಿರ್ಧರಿಸಿದೆ. ಜುಲೈ 25 ಮತ್ತು…

ಸಾಗರ

ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !

ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ…

ಹೊಸನಗರ

ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ; ಬಿವೈಆರ್

ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ ಸಾಧ್ಯವೆಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಇಲ್ಲಿನ ಗಾಯತ್ರಿ ಮಂದಿರದಲ್ಲಿ…

ಶಿವಮೊಗ್ಗ

ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನ ಹೆಚ್ಚಿಸಿ ಕೇಂದ್ರದ ಮಹತ್ವದ ಆದೇಶ – ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ:ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಿರುವುದು ತೋಟಗಾರಿಕೆ ಕ್ಷೇತ್ರದಲ್ಲಿ ಸಂತಸದ ಸಂಚಲನ ಮೂಡಿಸಿದೆ ಎಂದು ಶಿವಮೊಗ್ಗ…

ತೀರ್ಥಹಳ್ಳಿ

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸುಭದ್ರ ದೇಶ ಕಟ್ಟಲು ಸಾಧ್ಯ: ಸಂಸದ ಬಿ.ವೈ.ರಾಘವೇಂದ್ರ

ತೀರ್ಥಹಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸ್ವಾವಲಂಬನೆ ಬಲಿಷ್ಠ ಮತ್ತುಸುಭದ್ರ ದೇಶವನ್ನು ನಿರ್ಮಾಣ ಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ.ಹೊಸ ಶಿಕ್ಷಣ ನೀತಿಯೊಂದಿಗೆ ಜಾತಿಭೇದ ಮರೆತು ಆರ್ಥಿಕವಾಗಿ ಹಿಂದುಳಿದ…

ಹೊಸನಗರ

ಹೊಸನಗರ: ಮೂಕಾಂಬಿಕ ಅಭಯಾರಣ್ಯದ ಜಲಪಾತ ವೀಕ್ಷಣೆಗೆ ಅಕ್ರಮ ಪ್ರವೇಶ ನಿಷಿದ್ಧ

ಹೊಸನಗರ: ತಾಲೂಕಿನ ಚಕ್ರಾ ಜಲಾಶಯದ ಸಮೀಪ, ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯೊಳಗೆ ಅಡಗಿರುವ ಅಪರೂಪದ ಜಲಪಾತವೊಂದು ಪ್ರಕೃತಿ ಪ್ರೇಮಿಗಳ ಕಣ್ಮನ ಸೆಳೆಯುತ್ತಿದೆ. ಆದಾಗ್ಯೂ, ಈ ಜಲಪಾತ ವೀಕ್ಷಣೆಗೆ ಅಕ್ರಮ ಪ್ರವೇಶ ನಿಷಿದ್ಧವಾಗಿದೆ ಎಂದು ಅರಣ್ಯ…

ಸಾಗರ

ಕೌಟುಂಬಿಕ ಕಲಹ: 20 ದಿನದ ಹಿಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ಪತ್ನಿ ಸಾ*ವು, ಪತಿ ಬಂಧನ

ಆನಂದಪುರ:ದಂಪತಿಗಳ ನಡುವೆ ನಡೆದ ಗಂಭೀರ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ ಕಂಡಿದ್ದು, ಪತ್ನಿಯ ಸಾ*ವು ನಡೆದಿದೆ. ಆತ್ಮಹ*ತ್ಯೆಗೆ ಯತ್ನಿಸಿ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಕೊನೆಯುಸಿರೆಳೆದಿದ್ದು, ಘಟನೆಯ ಬಳಿಕ…

ಶಿವಮೊಗ್ಗ

‘ಜಂಗಲ್ ಮಂಗಲ್’ ಪ್ರದರ್ಶನ ಯಶಸ್ವಿಯತ್ತ: ಹೊಸ ತಂಡದ ಹೊಸ ಪ್ರಯೋಗ

ದಕ್ಷಿಣ ಕನ್ನಡದ ಕಾಡುಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು, ಸಂಪೂರ್ಣವಾಗಿ ಹೊಸ ತಂಡದೊಂದಿಗೆ ತೆರೆಕಂಡಿರುವ 'ಜಂಗಲ್ ಮಂಗಲ್' ಚಿತ್ರವು ಯಶಸ್ವಿಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರವನ್ನು ನಿರ್ದೇಶಿಸಿರುವ ರಕ್ಷಿತ್ ಕುಮಾರ್ ಅವರು ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

ಹೊಸನಗರ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಹೊಸನಗರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಹೊಸನಗರ ; ಕಾಂಗ್ರೆಸ್‌ನ ಹಿರಿಯ ಹಾಗೂ ಸಜ್ಜನ ರಾಜಕಾರಣಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರವರ 74ನೇ ಹುಟ್ಟುಹಬ್ಬವನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಂಧಿ ಮಂದಿರ (ಕಾಂಗ್ರೆಸ್…