
ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿಗೆ ಮಹಿಳೆ ಬಲಿ !
ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ಕೊನೇರಿಪುರದ…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ಕೊನೇರಿಪುರದ…

ಶಿವಮೊಗ್ಗ ; ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ…

ಶಿವಮೊಗ್ಗ ; ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…

ರಿಪ್ಪನ್‌ಪೇಟೆ ; ಸಮಾಜ ಸೇವೆ ಯಾವುದೇ ಸಮಾಜದಲ್ಲಿ ಸೇರುವಂತಹ ಸಾಮಾಜಿಕ ಸೇವೆಯಾಗಿದೆ. ಇದು ನೆಮ್ಮದಿಯನ್ನು ನೀಡುತ್ತದೆ. ಸಮಾಜ ಸೇವೆಯು ಸಮಾಜದಲ್ಲಿ ನಾನಾ ಅವಶ್ಯಕತೆಗಳನ್ನು ಪೂರೈಸಲು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಮತ್ತು ಸಮಾನ ಮನೋಭಾವವನ್ನು…

ರಿಪ್ಪನ್‌ಪೇಟೆ ; ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ಯಶಸ್ಸು ಸಾಧಿಸುವ ಬಗ್ಗೆ ನಿರಂತರ ಕೆಲಸ ಮಾಡುವವರಾಗಬೇಕೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನಲ್ಲಿ …

ರಿಪ್ಪನ್‌ಪೇಟೆ ; ಹುಂಚ ಗ್ರಾಮದ ಸ.ನಂ. 49 ರಲ್ಲಿನ ಕಂದಾಯ ಜಮೀನು ಸಾಗುವಳಿ ಮಾಡದೇ ಅಕ್ರಮವಾಗಿ ಬೇಲಿ ಹಾಕಲು ಹೋದ ಪ್ರಭಾವಿ ವ್ಯಕ್ತಿಯ ವಿರುದ್ಧ ಗ್ರಾಮಸ್ಥರು ತಡೆದು ಅಕ್ರಮ ಬೇಲಿ ಕಿತ್ತು ಹಾಕಿದ…

ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ, ಜಾತಿ ಮತ್ತು ಹೆಣ್ಣು-ಗಂಡೆಂಬ ಹಸ್ತಕ್ಷೇಪ ನಿಲ್ಲುವವರೆಗೆ ಸಹಕಾರಿ ಕ್ಷೇತ್ರವು ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಇಲ್ಲಿನ ಡಿಸಿಸಿ ಬ್ಯಾಂಕ್…

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂ 31ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಕಂದಾಯ ಭೂಮಿಯನ್ನು ಒತ್ತುವರಿ ಮಾಡುವ ನೆಪದಲ್ಲಿ ಸ್ಥಳದಲ್ಲಿದ್ದ ಲಕ್ಷಾಂತರ…

ಹೊಸನಗರ: ತಾಲ್ಲೂಕಿನ ವಸವೆ ಗ್ರಾಮದಲ್ಲಿರುವ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 3ರ ಸೋಮವಾರದಿಂದ ಮಾ. 5ರ ಬುಧವಾರದವರೆಗೆ 6ನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ವಸವೆ…

ಸಾಗರ ; ಈಚಲುಕೊಪ್ಪ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿಗೆ ಗಾಯವಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಮಾಜಿ ಸಚಿವ…