ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಕೋಡೂರು ; ಸಮರ್ಪಕ ವಿದ್ಯುತ್ ಪೂರೈಕೆಯಾಗುವವರೆಗು ನಾವು ಬಿಲ್ ಪಾವತಿಸಲ್ಲ, ರೈತರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ, ಅಡಿಕೆ ತೋಟ ಸೇರಿದಂತೆ ಇನ್ನಿತರ ಬೆಳೆ ಒಣಗಿ ಹೋಗುತ್ತಿದ್ದು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿದ್ದು…

ಶಿವಮೊಗ್ಗ

ಹುಲಿ ಮೃತದೇಹ ಪತ್ತೆ ಪ್ರಕರಣ ; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ ; ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ…

Ripponpete

ರಿಪ್ಪನ್‌ಪೇಟೆ ; ಮೀಟರ್ ಬಡ್ಡಿ ಕಿರುಕುಳ, ಮಹಿಳೆ ಬಂಧನ

ರಿಪ್ಪನ್‌ಪೇಟೆ ; ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವಬೆದರಿಕೆ ಒಡ್ಡುತ್ತಿದ್ದ ಮಹಿಳೆಯನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಎಸ್.ಪಿ.ಪ್ರವೀಣ್ ನೇತೃತ್ವದಲ್ಲಿ ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಕು. ಪೂಜಶ್ರೀ ಎಂಬುವಳು ಅದೇ ಊರಿನ…

ಶಿಕಾರಿಪುರ

ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ !

ಶಿಕಾರಿಪುರ ; ತಾಲ್ಲೂಕಿನ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ 8-10 ವರ್ಷದ ಗಂಡು ಹುಲಿ ಮೃತದೇಹ ಪತ್ತೆಯಾಗಿದೆ. ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ರಾತ್ರಿ ಮೀನು ಹಿಡಿಯಲು ಹೋಗಿದ್ದವರು ನೀರಿನಲ್ಲಿ ಹುಲಿ…

ಹೊಸನಗರ

ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ರವೀಂದ್ರ ಸಾಗರ್ ಆಯ್ಕೆ

ಹೊಸನಗರ ; ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಎನ್ ರವೀಂದ್ರ ಸಾಗರ್‌ರನ್ನು ಸರ್ಕಾರ ನೇಮಿಸಿದೆ. ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ಕೆಪಿಸಿಸಿ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿಗೌಡರ ಆದೇಶದ…

ಹೊಸನಗರ

ಮಾರುತಿಪುರ ಗ್ರಾ.ಪಂ. ನೂತನ‌ ಅಧ್ಯಕ್ಷರಾಗಿ ಜಯಮ್ಮ ಅವಿರೋಧ ಆಯ್ಕೆ

ಹೊಸನಗರ ; ಮಾರುತಿಪುರ ಗ್ರಾಮ ಪಂಚಾಯಿತಿಗೆ ಜಯಮ್ಮ ದೇವರಾಜ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅವರು ಅವಿರೋಧ ಆಯ್ಕೆಯಾದರು. ಈವರೆಗೆ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ಕೆ.ಆರ್.ದೀಪಿಕಾ ಅವರು ಇತ್ತೀಚೆಗೆ ರಾಜೀನಾಮೆ…

Ripponpete

ಕನ್ನಡ ಸಾಹಿತ್ಯ ಮನುಷ್ಯತ್ವವನ್ನು ಕಲಿಸಿದೆ ; ಪ್ರಾಧ್ಯಾಪಕ ಡಾ. ಸಿ. ರತ್ನಾಕರ್

ರಿಪ್ಪನ್‌ಪೇಟೆ ; ಮುಖವಾಡಗಳೇ ವಿಜೃಂಭಿಸುತ್ತಿರುವ ಈ ಹೊತ್ತಿನಲ್ಲಿ ಅಪ್ಪಟ ಮನುಷತ್ವವನ್ನು ಕಾವ್ಯದಲ್ಲಿ ದ್ಯಾನಿಸಿದ ಮೇರು ಕವಿ ಜಿ.ಎಸ್.ಶಿವರುದ್ರಪ್ಪನವರು, ಕನ್ನಡ ಸಾಹಿತ್ಯದ ಎಲ್ಲಾ ವಿಚಾರಧಾರೆಗಳೊಂದಿಗೆ ಅನುಸಂಧಾನ ನಡೆಸುತ್ತಾ ಕನ್ನಡ ಪ್ರಜ್ಞೆಯನ್ನು ಎಚ್ಚರದಿಂದಿರಿಸಿದವರು ಜಿ.ಎಸ್.ಎಸ್. ಎಂದು…

Ripponpete

ರಿಪ್ಪನ್‌ಪೇಟೆ ; ಸಕಾಲಕ್ಕೆ 108 ಆಂಬುಲೆನ್ಸ್ ಸಿಗದೆ ರೋಗಿಗಳ ಪರದಾಟ !

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಚ್ಚಿದ್ದು, ಇನ್ನೂ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ…

ಅಪರಾಧ ಸುದ್ದಿ

ಹೊಸನಗರ ; ಇಬ್ಬರು ಶ್ರೀಗಂಧ ಚೋರರ ಬಂಧನ !

ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು…

ಶಿವಮೊಗ್ಗ ಸುದ್ದಿ

06 ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು !

ತೀರ್ಥಹಳ್ಳಿ ; ಕಳೆದ 06 ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದಲ್ಲಿ ಇಂದು ನಡೆದಿದೆ. ಮಾಳೂರು…