
ಪ್ಯಾರಾಚೂಟ್ ದುರಂತ ; ಮೃತ ಯೋಧ ಮಂಜುನಾಥ್ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ಹೊಸನಗರ ; ಫೆ.7ರ ಶುಕ್ರವಾರ ಆಗ್ರದ ವಾಯುಪಡೆ ತರಬೇತಿ ಕೇಂದ್ರದಲ್ಲಿ ನಡೆದ ದುರ್ಘಟನೆಯಲ್ಲಿ ದುರಂತ ಸಾವು ಕಂಡಿದ್ದ ಎಟಿಎಸ್ ತರಬೇತುದಾರ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಸ್ವಗ್ರಾಮ ತಾಲೂಕಿನ ಜೇನಿ ಗ್ರಾಮ…









