ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ರಾಷ್ಟ್ರೀಯ ಅಹಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಹೊಸನಗರ ಜಯರಾಮ್ ಶೆಟ್ಟಿ ಆಯ್ಕೆ

ಹೊಸನಗರ ; ರೈತ ಪರ ಹೋರಾಟಗಾರ ಜಯರಾಮ್ ಶೆಟ್ಟಿಯವರನ್ನು ಮುತ್ತಣ್ಣ ಎಸ್ ಶಿವಳ್ಳಿರವರ ನೇತೃತ್ವದ ಅಹಿಂದ ವರ್ಗದ ರೈತರ ಜನರ ರಕ್ಷಣೆಗಾಗಿ ನಿರ್ಮಿಸಿಕೊಂಡಿರುವ ರಾಷ್ಟ್ರೀಯ ಅಹಿಂದ ಸಂಘಟನೆಯ ರೈತ ಮೋರ್ಚಾದ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ…

crime news
ಶಿವಮೊಗ್ಗ

ಶಿವಮೊಗ್ಗ: ಹಾಡಹಗಲೇ ಮನೆಗೆ ಕನ್ನ — ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕಳವು

ಶಿವಮೊಗ್ಗ : ನಗರದಲ್ಲಿ ಕಳ್ಳರು ಹಾಡಹಗಲೇ ಮನೆಯ ಬಾಗಿಲು ಒಡೆದು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕದ್ದೊಯ್ದಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಜುಲೈ 7 ರಂದು ನಡೆದಿದೆ.…

Featured

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ– ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಬಹುಕಾಲದ ಯೋಜನೆಯಾದ ಅನ್ನಭಾಗ್ಯ ಯೋಜನೆಗೂ…

ತೀರ್ಥಹಳ್ಳಿ

ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಿಂದ ಆರು ವೈದ್ಯರ ವರ್ಗಾವಣೆ: ಸಾರ್ವಜನಿಕರ ಅಸಮಾಧಾನ

ತೀರ್ಥಹಳ್ಳಿ ; ತಾಲ್ಲೂಕಿನ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಿಂದ ರಾಜ್ಯ ಸರ್ಕಾರ ಒಟ್ಟು ಆರು ಪ್ರಮುಖ ವೈದ್ಯರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆಗೆ ಸ್ಥಳೀಯ ಜನರಲ್ಲಿ ಆಕ್ರೋಶ…

Accident

ರಿಪ್ಪನ್‌ಪೇಟೆಯಲ್ಲಿ ಬೈಕ್ ಅಪಘಾತ ; ಶಿಕ್ಷಕ ಸ್ಥಳದಲ್ಲೇ ಸಾ*ವು !

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಾ*ವನ್ನಪ್ಪಿದ ಘಟನೆ ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ನಡೆದಿದೆ.…

ಸಾಗರ

ಚುನಾಯಿತ ಸದಸ್ಯರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಕಿಡಿ: ಬ್ಯಾನರ್ ಮೂಲಕ ಎಚ್ಚರಿಕೆ

ಸಾಗರ : ಗ್ರಾಮ ಪಂಚಾಯತ್‌ನ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರು ಸಿಡಿದಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸದ ಗ್ರಾಮಪಂಚಾಯತ್ ಸದಸ್ಯನ ವಿರುದ್ಧ ಬ್ಯಾನರ್ ಹಾಕಿ ಖಂಡನೆ ವ್ಯಕ್ತಪಡಿಸಿರುವ ಘಟನೆ…

ಹೊಸನಗರ

ಅಮೃತ ಶ್ರೀ ಬಳ್ಳೇಶ್ವರ ದೇವಸ್ಥಾನ ಅರ್ಚಕ ಹುದ್ದೆಗೆ ಅರ್ಜಿ ಆಹ್ವಾನ

ಹೊಸನಗರ : ಹುಂಚ ಹೋಬಳಿಯ ಅಮೃತ ಗ್ರಾಮದ ಪ್ರಸಿದ್ಧ ಶ್ರೀ ಬಳ್ಳೇಶ್ವರ ದೇವಸ್ಥಾನದಲ್ಲಿ ಅರ್ಚಕರ ಹುದ್ದೆ ಖಾಲಿಯಿದ್ದು, ಅದಕ್ಕಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜುಲೈ 13ರ ಒಳಗೆ ಅರ್ಜಿ ಆಹ್ವಾನಿಸಲಾಗಿದೆ. ಈ…

ಹೊಸನಗರ

CA ಅಂತಿಮ ಪರೀಕ್ಷೆಯಲ್ಲಿ ಪ್ರಜ್ವಲ್ ಹೆಚ್.ವಿ ತೇರ್ಗಡೆ: ಅಭಿನಂದನೆ

ಹುಂಚ – ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಚ ನಿವಾಸಿ ವಿಶ್ವಸೇನಾ ಇಂದ್ರ ಅವರ ಪುತ್ರ ಪ್ರಜ್ವಲ್ ಹೆಚ್.ವಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ (ICAI) ನಡೆಸಿದ ಮೇ 2025ರ ಅಂತಿಮ…

ಹೊಸನಗರ

ಪದವಿಪೂರ್ವ ಕಾಲೇಜಿನ ಟ್ರೆಸ್ ಅಳವಡಿಕೆ – ಅವೈಜ್ಞಾನಿಕ ಕಾಮಗಾರಿ : ತಕ್ಷಣ ಕಾಮಗಾರಿ ತಡೆಗೆ ಹಿಡಿಯಲು ಸಾರ್ವಜನಿಕರ ಆಗ್ರಹ

ಹೊಸನಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೇಲ್ಮಹಡಿ ಕಟ್ಟಡಕ್ಕೆ ನಿರ್ಮಾಣ ಮಾಡುತ್ತಿರುವ ಕಡ್ಡಿಣದ ಟ್ರೆಸ್ ಅಳವಡಿಕೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಭಾರೀ ಅನಾನುಕೂಲ ಆಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.…

Ripponpete

ವರ್ಗಾವಣೆಗೊಂಡ ಪಿಎಸ್‌ಐ ಮತ್ತು ಡಿಆರ್‌ಎಫ್‌ಒಗೆ ನಾಗರೀಕರಿಂದ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಇಲ್ಲಿನ ಠಾಣೆಯಲ್ಲಿ ಕಳೆದ ಎರಡು ವರ್ಷ ಕಾಲ ಜನಸ್ನೇಹಿ ಪಿಎಸ್‌ಐ ಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ ಠಾಣೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್.ಪಿ ಮತ್ತು ಹೊಸನಗರ ವಲಯ ಅರಣ್ಯ…