ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ : ಆರ್‌.ಎ. ಚಾಬುಸಾಬ್

ಹೊಸನಗರ ; ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್…

Ripponpete

ಬಿರುಸುಗೊಂಡ ಭತ್ತದ ನಾಟಿ ಚಟುವಟಿಕೆ ; ಆಕರ್ಷಣೆಗೊಂಡ ಜೋಡಿತ್ತಿನ ಬೇಸಾಯ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಅಡಿಕೆ, ಶುಂಠಿ ಬೆಳೆಯಿಂದಾಗಿ ಭತ್ತದ ಬಿತ್ತನೆ, ನಾಟಿ ಇನ್ನಿತರ ಕೃಷಿ ಕ್ಷೀಣಿಸುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಗದ್ದೆಯಲ್ಲಿ ಭತ್ತ ಬೆಳೆಯುವವರೇ ಇಲ್ಲದಂತಾಗುವ ಕಾಲ ದೂರವಿಲ್ಲ ಎಂದು ಭಾವಿಸುವ…

ಹೊಸನಗರ

ಶೀಘ್ರದಲ್ಲೇ ಹೊಸನಗರಕ್ಕೆ ಹೊಸ ರೂಪ : ಕುಡಿಯುವ ನೀರು, ಬಸ್ ನಿಲ್ದಾಣ ನವೀಕರಣಕ್ಕೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು

ಹೊಸನಗರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ತಮ್ಮ ಆದ್ಯ ಕರ್ತವ್ಯ ಆಗಿದ್ದು, ಈ ಹಿನ್ನಲೆಯಲ್ಲಿ ರೂ 8 ಕೋಟಿ ಅನುದಾನ ಬಿಡುಗಡೆ ಆಗಿದ್ದು ಟೆಂಡರ್ ಕಾರ್ಯ ಮುಗಿದ…

ಸಾಗರ

Breaking News : ಜುಲೈ 14 ರಿಂದ ಸಿಗಂದೂರು ಸೇತುವೆ ಸಂಚಾರಕ್ಕೆ ಮುಕ್ತ – ಸಂಸದ ಬಿ .ವೈ ರಾಘವೇಂದ್ರ

Siganduru Bridge opening Date :ಶಿವಮೊಗ್ಗ ಜಿಲ್ಲೆಯಲ್ಲಿ ಬಹು ನಿರೀಕ್ಷಿತ ಹಾಗೂ ಐತಿಹಾಸಿಕ ಮಹತ್ವದ ಮೂಲಸೌಕರ್ಯ ಯೋಜನೆಯಾದ ಸಿಗಂದೂರು ಕೇಬಲ್ ಸ್ಟೇಡ್ ಸೇತುವೆ ಈಗ ಉದ್ಘಾಟನೆಗೆ ಸಿದ್ಧವಾಗಿದೆ. ಮಲೆನಾಡಿನ ಹೃದಯಭಾಗದ ಸಿಗಂದೂರು ಕ್ಷೇತ್ರವನ್ನು…

ಸಾಗರ

ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ ರಜೆ ಘೋಷಿಸಿ ತಹಸೀಲ್ದಾ‌ರ್ ಆದೇಶಿಸಿದ್ದಾರೆ. ಇನ್ನೂ ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ…

ಹೊಸನಗರ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ !

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜು.5 ಶನಿವಾರ) ರಜೆ ಘೋಷಿಸಿ ತಹಸೀಲ್ದಾರ್…

Ripponpete

ಭಾರಿ ಮಳೆಗೆ ಕುಸಿದ ದನದ ಕೊಟ್ಟಿಗೆ ; ವೃದ್ದೆ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಜಾನುವಾರು ಕೊಟ್ಟಗೆ ಕುಸಿದು ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದೆಗೆ ಗಂಭೀರ ಸ್ವರೂಪದ…

Chikmagaluru News

ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಜನರಿಗೆ ಮುಂಜಾಗ್ರತಾ ಸೂಚನೆ

Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ, ಸುರಕ್ಷಿತ Spill Way…

ಹೊಸನಗರ

ರಿಪ್ಪನ್‌ಪೇಟೆ ; ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು ಆರೋಪ, ಬಿಜೆಪಿ ದಿಢೀರ್ ಪ್ರತಿಭಟನೆ

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳಿಲ್ಲದೆ ಇಂದು ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಇಂದು ಬಿಜೆಪಿ ಪಕ್ಷದವರು ದಿಢೀರ್…

ಶಿವಮೊಗ್ಗ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಮತ್ತು ಸೊಸೆಗೆ ಲೋಕಾಯುಕ್ತದಿಂದ ನೋಟಿಸ್

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ನೋಟಿಸ್‌ಗಳು ಈಶ್ವರಪ್ಪ…