ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ರಿಪ್ಪನ್‌ಪೇಟೆ ; ಗ್ರಾಹಕರಿಗಿಲ್ಲದ BSNL ಸೌಲಭ್ಯ, ನಿರ್ವಹಣೆ ಇಲ್ಲದೆ ದೂಳು ಹಿಡಿಯುತ್ತಿರುವ ಲಕ್ಷಾಂತರ ರೂ. ಮೌಲ್ಯದ ಯಂತ್ರಗಳು-ಸಮಸ್ಯೆಗೆ ಪರಿಹಾರ ಎಂದು ?

ರಿಪ್ಪನ್‌ಪೇಟೆ ; ಕರೆಂಟ್ ಹೋದರೆ ಸಾಕು ಇಲ್ಲಿ ದೂರವಾಣಿ ಇಲಾಖೆಯಲ್ಲಿ ಮೊಬೈಲ್ ಫೋನ್‌ಗಳು ಸೇವೆಯಿಂದ ಸ್ಥಗಿತಗೊಳ್ಳುವ ಮೂಲಕ ವ್ಯಾಪ್ತಿ ಪ್ರದೇಶದ ಹೊರಗೆ, ಸ್ವೀಚ್ ಆಫ್ ಎಂಬ ಅಶರೀರ ವಾಣಿಯೊಂದು ಕೇಳಿ ಬರುತ್ತವೆ. ಕೇಂದ್ರ…

ಹೊಸನಗರ

ದೇಶದ ಪ್ರತಿಯೊಬ್ಬ ನಾಗರೀಕರನಿಗೆ ಕಾನೂನಿನ ಅರಿವು ಅತಿ ಮುಖ್ಯ ; ನ್ಯಾ. ಫಾರೂಖಾ ಝರೆ

ಹೊಸನಗರ ; ದೇಶದ ಪ್ರತಿಯೊಬ್ಬ ನಾಗರೀಕ ನಿಗೆ ಕಾನೂನಿನ ಅರಿವಿರಬೇಕು. ತಿಳಿಯದೆ ಮಾಡಿದ ತಪ್ಪಿಗೂ ಶಿಕ್ಷೆ, ದಂಢ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ವ್ಯವಹಾರಗಳ ನ್ಯಾಯಾಧೀಶ…

Ripponpete

ಹುಂಚ ಸ.ಹಿ.ಪ್ರಾ.ಶಾಲೆಗೆ 50 ಸಹಸ್ರ ರೂ. ಮೌಲ್ಯದ ವಸ್ತುಗಳ ಕೊಡುಗೆ | ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

ರಿಪ್ಪನ್‌ಪೇಟೆ ; ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ. ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೆರಾಗಳನ್ನು…

Ripponpete

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ ; ಮಳಲಿಮಠ ಶ್ರೀಗಳು

ರಿಪ್ಪನ್‌ಪೇಟೆ ; ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮೀಜಿ ಹೇಳಿದರು. ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್…

ಹೊಸನಗರ

ಫೆ. 3 ರಿಂದ ಹೊಸನಗರ ತಾಲೂಕಿನ ಅಂಗನವಾಡಿ ಕೇಂದ್ರಗಳು ಅನಿರ್ದಿಷ್ಟಾವಧಿ ಬಂದ್ !

ಹೊಸನಗರ ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರವರು ಕರೆ ನೀಡಿದ ಮೇರೆಗೆ ಹೊಸನಗರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಫೆ. 3ರಂದು ಅಂಗನವಾಡಿಗಳನ್ನು ಬಂದ್ ಮಾಡಿ ರಾಜ್ಯ…

ಹೊಸನಗರ

ಫೆ. 8 ಮತ್ತು 9ರಂದು ಹೊಸನಗರ ನೆಹರು ಮೈದಾನದಲ್ಲಿ ಅಂಬೇಡ್ಕರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ

ಹೊಸನಗರ ; ಫೆ. 8 ಮತ್ತು 9ರಂದು ಪಟ್ಟಣದ ನೆಹರು ಮೈದಾನದಲ್ಲಿ ಕೊರಗ ಹಾಗೂ ಕೊರರ್ ಸಮಾಜ ಭಾಂದವರಿಗಾಗಿ 90 ಗಜಗಳ ಟೆನ್ನಿಸ್ ಬಾಲ್ ‘ಅಂಬೇಡ್ಕರ್ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು…

ಹೊಸನಗರ

ಶಾಸಕ ಆರಗ ಜ್ಞಾನೇಂದ್ರರಿಗೆ ಗ್ರಾಮಸ್ಥರ ಸನ್ಮಾನ

ಹೊಸನಗರ ; ಹಲವು ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ವಾಸಸ್ಥಳದ ಮೇಲಿನ ಹಕ್ಕು ಕುರಿತಂತೆ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಟ್ಟು 12 ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದ ಹಿನ್ನಲೆಯಲ್ಲಿ ಗ್ರಾಮ…

ಹೊಸನಗರ

ವಯೋನಿವೃತ್ತಿ ಹೊಂದಿದ ಹೊಸನಗರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ; ಶಿಕ್ಷಣ ಇಲಾಖೆ ವತಿಯಿಂದ ಅದ್ಧೂರಿ ಬೀಳ್ಕೊಡುಗೆ

ಹೊಸನಗರ ; ಸೇವಾನಿರತ ವೃತ್ತಿಯಲ್ಲಿ ನಿವೃತ್ತಿ ಅನಿವಾರ್ಯ. ಆದರೆ, ತನ್ನ ಕರ್ತವ್ಯದಲ್ಲಿ ಶಿಸ್ತು, ಶ್ರದ್ದೆ, ನಿಷ್ಠೆ, ಪ್ರಾಮಾಣಿಕತೆ, ಸಮಯ ಪಾಲನೆ ಹೊಂದಿರುವ ವ್ಯಕ್ತಿಗೆ ಇಡೀ ಮನುಕುಲವೇ ಗೌರವ ನೀಡುತ್ತದೆ ಎಂಬುದಕ್ಕೆ ಇಂದಿನ ಸಮಾರಂಭ…

Ripponpete

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು. ಸ.ಹಿ.ಪ್ರಾ. ಶಾಲೆ ಮುತ್ತಲ ಇಲ್ಲಿ ನಡೆದ ಚಿಣ್ಣರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

Ripponpete

ರೈತರ ಹೋರಾಟಕ್ಕೆ ಸಂದ ಜಯ, ಹೋರಾಟಕ್ಕೆ ಬೆಂಬಲಿಸಿದವರಿಗೆ ಕೃತಜ್ಞತೆ ; ವೀರೇಶ್ ಆಲವಳ್ಳಿ

ರಿಪ್ಪನ್‌ಪೇಟೆ ; ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಶಿವಮೊಗ್ಗ ಜಿಲ್ಲಾ ಮುಖ್ಯ…