ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ

ಜಿಲ್ಲೆಗೆ ₹307.80 ಕೋಟಿ ಯೋಜನೆಗಳಿಗೆ ಸರ್ಕಾರದ ಅನುಮೋದನೆ – ಎಸ್. ಮಧು ಬಂಗಾರಪ್ಪ

ಶಿವಮೊಗ್ಗ :ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ₹307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ…

ಶಿವಮೊಗ್ಗ

ಮಲೆನಾಡಿನಲ್ಲಿ ಮುಂದುವರೆದ ಭಾರಿ ವರ್ಷಧಾರೆ ; ಹೊಸನಗರದ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

ಶಿವಮೊಗ್ಗ : ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಇಂದು ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ…

ಸಾಗರ

ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರದಲ್ಲೂ ರಜೆ : ಭಾರಿ ಮಳೆಯಾಗುತ್ತಿರುವ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…

ಹೊಸನಗರ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ…

ಸಾಗರ

ಸಾಗರ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಸದರ ಹಸ್ತಕ್ಷೇಪ ಬೇಡ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 206 (ಎನ್‌ಎಚ್‌206) ಅಗಲೀಕರಣ ಕಾಮಗಾರಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸಲಾಗುವುದಿಲ್ಲ ಎಂದು ಶಾಸಕ ಮತ್ತು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ…

ಸಾಗರ

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಕ್ರೆಡಿಟ್ ಯಡಿಯೂರಪ್ಪನವರಿಗೆ ಸಿಕ್ಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ :ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುದಾನ ಬಳಸಲಾಗಿದೆ. ನಮ್ಮ ರಾಜ್ಯದ ತೆರಿಗೆದಾರರ ಹಣವೇ ಇದಕ್ಕೆ ಖರ್ಚಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರನ ಮನೆಯ ಹಣದಿಂದ…

ಸಾಗರ

ಸಾಗರದ ಜನಾನುರಾಗಿ ವೈದ್ಯ ಡಾ. ಪರಪ್ಪ ನಿವೃತ್ತಿ: ಸಹೃದಯಿ ಸೇವೆಗೆ ಆತ್ಮೀಯ ಬೀಳ್ಕೊಡುಗೆ

ಸಾಗರ: ಯಾವ ಸಮಯವಲ್ಲಾದರೂ ಕರೆ ಮಾಡಿದರೆ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವ ಜನಾನುರಾಗಿ ವೈದ್ಯ ಡಾ. ಪರಪ್ಪ.ಕೆ ಅವರು ಇಂದು ವಯೋನಿವೃತ್ತಿ ಹೊಂದಿದ್ದಾರೆ. ಸಾಗರ ನಗರದ ಉಪ ವಿಭಾಗೀಯ ಆಸ್ಪತ್ರೆಯ ಸಿವಿಲ್ ಸರ್ಜನ್…

ಶಿವಮೊಗ್ಗ

ಸಮತೆ ಮತ್ತು ಸಹಿಷ್ಣುತೆ ಯುವಜನಾಂಗಕ್ಕೆ ದಾರಿದೀಪವಾಗಲಿ – ಜಯಂತ್ ಕಾಯ್ಕಿಣಿ

ಶಂಕರಘಟ್ಟ – “ಭಾರತೀಯ ಸಮಾಜ ಯಾವುದೋ ಒಂದು ಕಂಬದ ಮೇಲೆ ನಿಂತ ಸರ್ಕಸ್ ಅಲ್ಲ. ಸಾವಿರ ಕಂಬಗಳ ಮೇಲೆ ನಿಂತ ಚಪ್ಪರ. ವಿವಿಧ ಸಂಸ್ಕೃತಿಗಳೆ ಭಾರತದ ಶಕ್ತಿಯಾಗಿದೆ,” ಎಂದು ಖ್ಯಾತ ಚಿತ್ರಸಾಹಿತಿ ಜಯಂತ್…

ಶಿವಮೊಗ್ಗ ಸುದ್ದಿ

ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕರಿಂದ ಮನವಿ

ಶಿವಮೊಗ್ಗ: crop insurance : ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ ಸಾಮಾನ್ಯವಾಗಿ ಆಗುವ ಮಳೆಯ ಪ್ರಮಾಣಕ್ಕಿಂತ ಶೇಕಡಾ 83ರಷ್ಟು ಹೆಚ್ಚು ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕಾಗಿ ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ…