ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು…

Featured

ತಾಳಗುಪ್ಪ-ಶಿವಮೊಗ್ಗ-ಮೈಸೂರು ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿ : ಈ ದಿನ ಇರಲ್ಲ ರೈಲು ಸೇವೆ !

Train Updates: ವಿಶ್ವೇಶ್ವರಯ್ಯ ಜಲ ನಿಗಮ ಲಿಮಿಟೆಡ್ (ವಿಜೆಎನ್ಎಲ್) ವತಿಯಿಂದ ಹಬ್ಬನಘಟ್ಟ – ಅರಸೀಕೆರೆ ಸೆಕ್ಷನ್‌ನಲ್ಲಿ ನಡೆಯಲಿರುವ ಕಾಲುವೆ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ದಿನಾಂಕ 30.06.2025 ರಂದು ಕೆಲವು ರೈಲುಗಳ ಸೇವೆಗಳಲ್ಲಿ ಬದಲಾವಣೆ…

ಶಿವಮೊಗ್ಗ ಸುದ್ದಿ

ರೈತ ಬಾಂಧವರೇ ಗಮನಿಸಿ : ಹವಾಮಾನಾಧರಿತ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

Bele Vime : ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಮರು ವಿನ್ಯಾಸಗೊಳಿಸಿರುವ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾರಿಗೆ ತಂದಿದ್ದು, ಇದರಡಿ ರೈತರು ಅಡಿಕೆ, ಕಾಳುಮೆಣಸು, ಮಾವು ಹಾಗೂ…

ಸಾಗರ

Sigandur Bridge: ದಶಕಗಳ ಕಾತರತೆಗೆ ಲೋಕಾರ್ಪಣೆಯ ಕ್ಷಣಗಣನೆ !

Sigandur Bridge: ಮಲೆನಾಡು ತನ್ನ ನೈಸರ್ಗಿಕ ಸೌಂದರ್ಯ ಹಾಗೂ ಪ್ರಾಕೃತಿಕ ಸಂಪತ್ತಿನಿಂದಲೇ ವಿಶ್ವದ ಗಮನ ಸೆಳೆದಿದೆ. ಈ ಮಲೆನಾಡ ಹಚ್ಚ ಹಸಿರು ಪ್ರದೇಶದ ಹೃದಯ ಭಾಗವಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ…

ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ ; ತಹಸೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ತಾಲೂಕು ಕಛೇರಿ ಆವರಣದಲ್ಲಿ ಬುಧವಾರ…

Ripponpete

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿರಬೇಕು ; ಪಿಎಸ್ಐ ರಾಜು ರೆಡ್ಡಿ

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್‌ಪೇಟೆಯ ನೂತನ…

Chikkamagaluru

ಜೂ.25 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…

ಸಾಗರ

ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಪೂರ್ಣ!ಸಂಪರ್ಕದ ಹೊಸ ಅಧ್ಯಾಯದ ಪ್ರಾರಂಭಕ್ಕೆ ಕ್ಷಣಗಣನೆ !

ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ದೇಶದ ಅತ್ಯಂತ ಉದ್ದದ ಇನ್‌ಲ್ಯಾಂಡ್ ಕೆಬಲ್ ಸೇತುವೆಯಾದ ಸಿಗಂದೂರು ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 2.25 ಕಿಲೋ ಮೀಟರ್ ಉದ್ದದ ಎಕ್ಸ್‌ಟ್ರಾ ಡೋಸ್‌ಡ್ ಬ್ಯಾಲೆನ್ಸ್ ಕ್ಯಾನ್ಟಿಲೀವರ್…

ಶಿವಮೊಗ್ಗ

ಶಿವಮೊಗ್ಗ : ಈ ಪ್ರದೇಶಗಳಲ್ಲಿ ಜೂನ್ 26ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ !

ಶಿವಮೊಗ್ಗ:ನಗರ ಉಪ ವಿಭಾಗ-2ರ ಘಟಕ-06 ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಗಳಲ್ಲಿ, ಜೂನ್ 26ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ನವೋದಯ ಶಾಲೆಯ 2026-27ನೇ…

ಹೊಸನಗರ

ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ…