ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಸಾಗರ

ಇರುವಕ್ಕಿಯಲ್ಲಿ ಘಟಿಕೋತ್ಸವ ಸುಗ್ಗಿ ಸಂಭ್ರಮ | ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ; ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಸಾಗರ ; ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು…

ಶಿವಮೊಗ್ಗ

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್

ಶಿವಮೊಗ್ಗ ; ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮತ್ತು ಮುಂಬೈನ ವಿಜ್ಞಾನಿ ಸಿ.ಎಸ್. ಉನ್ನಿಕೃಷ್ಣನ್ ಮತ್ತು ಭದ್ರಾವತಿಯ ಯೋಗಗುರು ನಾಗರಾಜ್…

ಹೊಸನಗರ

ಯೋಷಿತಾ‌ ಎಸ್ ಸೊನಲೆಗೆ ಮೂರು ಚಿನ್ನದ ಪದಕ ; ಎಂ.ಎ. ಆಂಗ್ಲ ವಿಭಾಗದಲ್ಲಿ ಪ್ರಥಮ‌ ರ‍್ಯಾಂಕ್, ಕುವೆಂಪು ವಿವಿ 34ನೇ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ

ಹೊಸನಗರ ; ಪಟ್ಟಣದ ಕುವೆಂಪು ವಿದ್ಯಾಸಂಸ್ಥೆಯ ಮುಖ್ಯಸ್ಥ, ನಗರ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ. ಸೊನಲೆ ಶ್ರೀನಿವಾಸ್ ಅವರ ಪ್ರಥಮ ಪುತ್ರಿ ಯೋಷಿತಾ ಎಸ್ ಸೊನಲೆ…

Ripponpete

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು

ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ…

ಹೊಸನಗರ

ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಪತ್ತೆ !

ಹೊಸನಗರ ; ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಮಾಣಿ ಡ್ಯಾಂನ ಹಿನ್ನೀರು ಪ್ರದೇಶದಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಕೆಪಿಸಿಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯ…

ಹೊಸನಗರ

ಜ.23ಕ್ಕೆ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ ವರ್ಧಂತ್ಯೋತ್ಸವ | ಜ.29ಕ್ಕೆ ಮೇಲಿನಬೆಸಿಗೆ ಶಾಲೆಯಲ್ಲಿ ನೃತ್ಯ ಸೌರಭ

ಹೊಸನಗರ ; ಇದೇ 2025ನೇ ಜನವರಿ 23ರ ಗುರುವಾರ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ 2ನೇ ವರ್ಷದ ವರ್ಧಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಸದಾನಂದ ಶಿವಯೋಗ…

Ripponpete

ಕಾಡಾನೆಗಳ ಸ್ಥಳಾಂತರಕ್ಕೆ ಆಗ್ರಹಿಸಿ ಜ. 24 ರಂದು ಸಿಸಿಎಫ್ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ; ಆಲವಳ್ಳಿ ವೀರೇಶ್

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ ಭಾಗಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರ ಸಮೂಹ ಕೆಂಗಟ್ಟಿದ್ದು ತಕ್ಷಣವೇ ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಜನವರಿ 24 ರಂದು ಜಿಲ್ಲಾ ಮುಖ್ಯ…

Ripponpete

ಜ.22 ರಂದು ರಿಪ್ಪನ್‌ಪೇಟೆ ಶಿವಮಂದಿರದಲ್ಲಿ ರಂಭಾಪುರಿ ಜಗದ್ಗುರುಗಳಿಂದ ಜನಜಾಗೃತಿ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದ ಸಮುದಾಯ ಭವನದಲ್ಲಿ ಜನವರಿ 22 ರ ಬುಧವಾರ ಬೆಳಗ್ಗೆ 11 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವ…

ಹೊಸನಗರ

ಮಮತೆಯ ಮಡಿಲು ಚಿತ್ರ ಪ್ರದರ್ಶನ ; ಅಭಿನಂದನೆ | ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ

ಹೊಸನಗರ ; ಅಜೇಯ ಸಾಂಸ್ಕೃತಿಕ ಬಳಗ ಶಿವಮೊಗ್ಗ ಇವರಿಂದ ಶಿವಮೊಗ್ಗದ ಕರ್ನಾಟಕ ಸಂಘದ ಆವರಣದಲ್ಲಿ ನಡೆದ ‘ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ’ ಕಾರ್ಯಕ್ರಮದಲ್ಲಿ ಹೊಸನಗರ ವಿನಾಯಕಲೋಕ ಖ್ಯಾತಿಯ ಕೆ.ಎಸ್. ವಿನಾಯಕ ಅವರಿಂದ…

ಹೊಸನಗರ

ಹೊಸನಗರ ; ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಆಗ್ರಹ

ಹೊಸನಗರ ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಬಿಸಿಯೂಟ ತಯಾರಿಕಾ ಫೆಡರೇಷನ್‌ನ ಸದಸ್ಯರು ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ತಾಲೂಕು ಕಛೇರಿ ಆವರಣದಲ್ಲಿ ಸದಸ್ಯರು ಸಭೆ ನಡೆಸಿ, ಕಳೆದ…