
ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಫೋಟೊಗ್ರಾಫರ್ ಶಿವಮೊಗ್ಗ ನಂದನ್ ಇನ್ನಿಲ್ಲ !
SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ…









