ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಹೊಸನಗರ ಪ.ಪಂ.ಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ; ಗುತ್ತಿಗೆದಾರರ ಸಂಘದ ಸದಸ್ಯರಿಂದ ಆಕ್ರೋಶ, ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ಹೊಸನಗರ ; ಪಟ್ಟಣ ಪಂಚಾಯತಿಯ ಕೆಲವು ಕಾಮಗಾರಿಯನ್ನು ಓರ್ವ ಗುತ್ತಿಗೆದಾರರಿಗೆ ತುಂಡು ಗುತ್ತಿಗೆ ಆಧಾರದಲ್ಲಿ ಕಾಮಗಾರಿ ನೀಡುತ್ತಿದ್ದು ಇದನ್ನು ಹೊಸನಗರ ತಾಲ್ಲೂಕು ಗುತ್ತಿಗೆದಾರರ ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ…

ಶಿವಮೊಗ್ಗ

ಶಿವಮೊಗ್ಗ ; ಅಧಿಕೃತ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದ ಗೃಹಬಳಕೆ ಕೀಟನಾಶಕ ಜಪ್ತಿ

ಶಿವಮೊಗ್ಗ ; ಕೃಷಿ ಇಲಾಖೆ ಶಿವಮೊಗ್ಗ ಅಧಿಕಾರಿಗಳು ಗುರುವಾರ ಗಾಂಧಿ ಬಜಾರ್ ನಲ್ಲಿರುವ ಅಂಗಡಿಗೆ ದಿಢೀರ್ ಭೇಟಿ ನೀಡಿ ಅಧಿಕೃತ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದ ಸುಮಾರು 64,800 ರೂ. ಮೌಲ್ಯದ ಪವಳಂ…

ಶಿವಮೊಗ್ಗ ಸುದ್ದಿ

ಕಾಂತಾರ ಚಾಪ್ಟರ್ 1 ಮತ್ತೊಬ್ಬ ಕಲಾವಿದ ಸಾವು !

ತೀರ್ಥಹಳ್ಳಿ ; ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇನಲ್ಲಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಎಂದು ಗುರುತಿಸಲಾಗಿದೆ.…

Karnataka Rain

ಮುಂಗಾರು ಮಳೆಯಾರ್ಭಟ ; ಒಂದೇ ಮಳೆಗೆ ತುಂಬಿ ಹರಿಯುತ್ತಿರುವ ಮಲೆನಾಡಿನ ಕೆರೆ-ಕಟ್ಟೆಗಳು, ಅಡಿಕೆ ತೋಟಕ್ಕೆ ನುಗ್ಗಿದ ನೀರು !

ರಿಪ್ಪನ್‌ಪೇಟೆ ; ಬುಧವಾರ ಮಧ್ಯಾಹ್ನದಿಂದ ಎಡಬಿಡದೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಕೆರೆ-ಕಟ್ಟೆಗಳು ಮತ್ತು ಕುಮದ್ವತಿ ಶರ್ಮಿನಾವತಿ ನದಿಗಳು ನೀರು ತುಂಬಿ ಹರಿಯಲಾರಂಭಿಸಿವೆ. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಆಲವಳ್ಳಿಯ ಕಲ್ಲುಕೆರೆ ಮತ್ತು…

Chikkamagaluru

ಜೂ. 12 | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಬುಧವಾರ ಸಂಜೆಯಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.

Ripponpete

ರಿಪ್ಪನ್‌ಪೇಟೆ ; ಪರಿಹಾರವಾಗದೆ ಹಾಗೆಯೇ ಉಳಿದಿರುವ ಟ್ರಾಫಿಕ್ ಸಮಸ್ಯೆ

ರಿಪ್ಪನ್‌ಪೇಟೆ ; ಪಟ್ಟಣ ವ್ಯಾಪ್ತಿಯಲ್ಲಿ ವಾಹನಗಳ ದಟ್ಟಣೆಯಿಂದಾಗಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಅಧಿಕಗೊಳ್ಳುತ್ತಲೇ ಇದ್ದರೂ ಕೂಡಾ ವಾಹನಗಳ ಚಾಲಕರು ಪಡಬಾರದ ಕಷ್ಟ ಪಡುವಂತಾಗಿದ್ದರೆ ಪಾದಚಾರಿಗಳು ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಗರ್ಭಿಣಿಯರು, ಅನಾರೋಗ್ಯ ಪೀಡಿತರು…

ಶಿವಮೊಗ್ಗ ಸುದ್ದಿ

ಶಿವಮೊಗ್ಗ–ಮೈಸೂರು ನಡುವಿನ ರೈಲು ಸೇವೆ ಕುರಿತು ಬಿಗ್ ಅಪ್ಡೇಟ್ – ಪೂರ್ತಿ ಡಿಟೇಲ್ ಇಲ್ಲಿದೆ!

Train :ಹಬ್ಬನಗಟ್ಟ ಮತ್ತು ಅರಸೀಕೆರೆ ನಡುವೆ ಇತ್ತೀಚೆಗೆ ರೈಲು ಮಾರ್ಗ ಬ್ಲಾಕ್ ಮತ್ತು ನಿರ್ವಹಣಾ ಕಾರ್ಯದ ಹಿನ್ನೆಲೆ, ಹಲವು ರೈಲುಗಳು ರದ್ದುಪಡಿಸಲಾಗಿದ್ದು, ಕೆಲವೆರಡು ಸೇವೆಗಳು ಭಾಗಶಃ ಮತ್ತು ಕೆಲವೆರಡು ನಿಯಂತ್ರಿತಗೊಳ್ಳಲಾಗಿತ್ತು. ಇದೀಗ ಈ…

ಸಾಗರ

ಸಿಗಂದೂರು ಸೇತುವೆ ಬಳಿ ಗೇಟ್ ಸಿಬ್ಬಂದಿಗೆ ಮಚ್ಚು ತೋರಿ ಬೆದರಿಸಿದ ಪ್ರವಾಸಿಗ !

ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಸೇತುವೆಯ ಭಾಗದಲ್ಲಿ ಪ್ರವಾಸಿಗನೊಬ್ಬ ಗೇಟ್ ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಸಿದ ಘಟನೆ ನಡೆದಿದೆ. ಧಾರವಾಡ ಮೂಲದ ವ್ಯಕ್ತಿಯೊಬ್ಬನು ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದ. ಗೇಟ್…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಷೇರು ಹೂಡಿಕೆ ಮೋಸದಿಂದ ₹40 ಲಕ್ಷ ಕಳೆದುಕೊಂಡ ಶಿಕ್ಷಕಿ !

ಶಿವಮೊಗ್ಗ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಷೇರು ಹೂಡಿಕೆ” ಸಂಬಂಧಿತ ಜಾಹೀರಾತುಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಇವುಗಳಲ್ಲಿ ನಂಬಿಕೆ ಇಟ್ಟು ಹಣ ಹೂಡಿದವರು ತಮ್ಮ ಹಣವನ್ನ ಕಳೆದುಕೊಳ್ಳುವ ಘಟನೆಗಳು ನಡೆಯುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಈ ರೀತಿಯ…

ಶಿವಮೊಗ್ಗ

ಶಿವಮೊಗ್ಗ : ಇಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ !

ಶಿವಮೊಗ್ಗದ ಮೆಗ್ಗಾನ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಗತ್ಯವಿರುವ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ಕಾರಣದಿಂದ, ಇಂದು ಜೂನ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ಕೆಲ…