ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ…

Ripponpete

ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ

ರಿಪ್ಪನ್‌ಪೇಟೆ ; ಆನಂದಪುರ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಂದು ಮುರುಘಾಮಠದ ಉತ್ತರಾಧಿಕಾರಿಗಳು ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಾಧೀಶರ ಪರಿಷತ್‌ನವರ…

ಹೊಸನಗರ

ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!

ಹೊಸನಗರ ; ಇಡಿ ತಾಲ್ಲೂಕು ವಿದ್ಯುತ್ ಸರಬರಾಜು ವಂಚಿತ ಪ್ರದೇಶವಾಗಿದೆ. ಬಿಎಎಸ್‌ಎನ್‌ಎಲ್ ನೆಟ್‌ವರ್ಕ್ ಇಲ್ಲದೇ ಮೊಬೈಲ್‌ ಸಂಪರ್ಕ ಸ್ಥಗಿತವಾಗಿದೆ. ಇದರ ಜೊತೆಗೆ ಸಾಕಷ್ಟು ವರ್ಷಗಳಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜನರು ನಲ್ಲಿಯ ನೀರಿಲ್ಲದೇ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ : ಎಲ್ .ಎಲ್ .ಆರ್ ರಸ್ತೆಯಲ್ಲಿ ಭೀಕರ ಅಪಘಾತ !

Shivamogga :ಬೆಳಗಿನ ಜಾವ ನಗರದ ಎಲ್‌ ಎಲ್‌ ಆರ್‌ ರಸ್ತೆಯಲ್ಲಿ ಬಸ್‌ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಕರನ್ನು…

Ripponpete

ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ

ರಿಪ್ಪನ್‌ಪೇಟೆ ; ದೇವಸ್ಥಾನದಲ್ಲಿ ಎಲ್ಲಾ ಧರ್ಮಿಯರನ್ನು ಸಮಾನತೆಯಿಂದ ಕಾಣುವಂತಾಗಬೇಕು. ಜಾತಿ ಭೇದ ಭಾವನೆಯಿಂದ ನೋಡದೆ ಭಕ್ತಿ ಭಾವದಲ್ಲಿ ಕಾಣುವಂತಾಗಬೇಕು. ಮರ ಹೇಗೆ ಎಲ್ಲ ಧರ್ಮೀಯರಿಗೂ ನೆರಳು ಕೊಡುತ್ತದೋ ಹಾಗೆ ದೇವಸ್ಥಾನಗಳು ಸರ್ವರನ್ನು ಸಮಾನ…

ಶಿವಮೊಗ್ಗ

ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗ ; ಧರ್ಮಾಚರಣೆ ಇಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ ನೆಲೆ ಸಿಗಲಾರದು. ಸಂಸ್ಕಾರದಿಂದ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಸಂಪತ್ತಷ್ಟೇ ಮುಖ್ಯವಲ್ಲ ಅದರೊಂದಿಗೆ ಒಂದಿಷ್ಟಾದರೂ ಶಿವಜ್ಞಾನದ ಅರಿವು ಮತ್ತು ಧರ್ಮಪ್ರಜ್ಞೆ ಬೆಳೆಸಿಕೊಳ್ಳುವ ಅಗತ್ಯವಿದೆಯೆಂದು ಬಾಳೆಹೊನ್ನೂರು…

Ripponpete

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಶಾಶ್ವತ ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ವಿಡಿಯೋ ವೀಕ್ಷಿಸಲು ಈ ಲಿಂಕ್…

Ripponpete

ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ

ರಿಪ್ಪನ್‌ಪೇಟೆ ; ಕೊಪ್ಪಳ ಗವಿಸಿದ್ದೇಶ್ವರಮಠದ ಪೀಠಾಧ್ಯಕ್ಷರಾದ ಅಭಿನಯ ಮಹಾಸ್ವಾಮೀಜಿಯವರು ಶಿವಮೊಗ್ಗದ ಬೆಕ್ಕಿನಕಲ್ಮಠದಕ್ಕೆ ಭೇಟಿ ನೀಡಿ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸಮಾಲೋಚನೆ ನಡೆಸಿದರು. ಆನಂದಪುರ ಮುರುಘಾರಾಜೇಂದ್ರ ಮಠ ಮತ್ತು ಶಿವಮೊಗ್ಗ ಬೆಕ್ಕಿನಕಲ್ಮಠದ ಪೀಠಾಧ್ಯಕ್ಷರಾದ ಜಗದ್ಗುರು…

News

ಅಡಿಕೆ ಹಾಳೆ ತಟ್ಟೆಗೆ ಅಮೆರಿಕದಲ್ಲಿ ನಿಷೇಧ : ಕೇಂದ್ರ ಮತ್ತು ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ತೆರವುಗೊಳಿಸಿ!

ಅಡಿಕೆ ಹಾಳೆ ತಟ್ಟೆಗಳಲ್ಲಿ ಅಲ್ಕಲೈಡ್ ಎಂಬ ಹಾನಿಕಾರಕ ವಸ್ತು ಇರುವದು ಕ್ಯಾನ್ಸರ್‌ ಗೆ ಕಾರಣವಾಗಬಹುದು ಎಂದು ಯುಎಸ್‌ಎ ಎಫ್‌ ಡಿಐ ಮಾಹಿತಿ ನೀಡಿ ಅಡಿಕೆ ಹಾಳೆ ತಟ್ಟೆಗಳನ್ನು ನಿಷೇಧಿಸಿದೆ .ಈ ಹಿನ್ನೆಲೆಯಲ್ಲಿ, ಭಾರತದಿಂದ…

Chikmagaluru News

ಶೀಘ್ರದಲ್ಲೇ ಏಪ್ರಿಲ್ ಮತ್ತು ಮೇ ತಿಂಗಳ ‘ಗೃಹಲಕ್ಷ್ಮಿ’ ಯೋಜನೆಯ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruha lakshmi:ಮನೆಯ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಸಿಹಿ ಸುದ್ದಿ ನೀಡಿದ್ದಾರೆ, ಏಪ್ರಿಲ್ ಹಾಗೂ ಮೇ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ…