ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ರಿಪ್ಪನ್‌ಪೇಟೆ ; ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ

RIPPONPETE ; ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾದ ಖಾಸಗಿ ಕಟ್ಟಡದ ತೆರವು ಕಾರ್ಯಾಚರಣೆ ಇಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತೃತ್ವದಲ್ಲಿ ದಿಢೀರ್ ಆರಂಭಗೊಂಡಿತು. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ…

Ripponpete

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ…

Ripponpete

ಗ್ರಾಮಾಂತರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರ ವಹಿಸುತ್ತದೆ ; ಗೋಪಾಲಕೃಷ್ಣ ಬೇಳೂರು

RIPPONPETE ; ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯವಾಗಿರಲು ಸಾಧ್ಯ. ನಾವು…

ಅಪರಾಧ ಸುದ್ದಿ

ಕೌಟುಂಬಿಕ ಕಲಹ ; ಪತ್ನಿಯನ್ನೇ ಹತ್ಯೆಗೈದ ಪತಿ !

SHIVAMOGGA ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ (38)…

Ripponpete

ರಿಪ್ಪನ್‌ಪೇಟೆ ; ರಸ್ತೆ ತುಂಬಾ ದೂಳು ಉಸಿರಾಟಕ್ಕೆ ಗೋಳು

RIPPONPETE ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಇಲ್ಲಿನ ವಿನಾಯಕ ವೃತ್ತದಲ್ಲಿ ಮಳೆಗಾಲದಲ್ಲಿ ಬಿದ್ದ ಹೊಂಡ ಗುಂಡಿಗೆ ಮಣ್ಣು ಮುಚ್ಚಿರುವ ಕಾರಣ ವಾಹನಗಳ ದಟ್ಟಣೆಯಿಂದಾಗಿ ಮಣ್ಣು ಮುಚ್ಚಲಾದ ರಸ್ತೆಗಳಲ್ಲಿರುವ ಗುಂಡಿಗಳೇ ವಾತಾವರಣ…

ಶಿವಮೊಗ್ಗ ಸುದ್ದಿ

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ ಒದಗಿಸಲು ಕ್ರಮ ; ಸಚಿವ ಮಧು ಬಂಗಾರಪ್ಪ

SORABA ; ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ…

ಶಿಕಾರಿಪುರ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ; ಮಧು ಬಂಗಾರಪ್ಪ

SHIKARIPURA ; ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ…

Ripponpete

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಪ್ರತಿಭಾನ್ವಿತರು ; ಶಾಸಕ ಗೋಪಾಲಕೃಷ್ಣ ಬೇಳೂರು

RIPPONPETE ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು. ಇವರುಗಳಿಗೆ ಪ್ರತಿಭೆ ಇದೆ ಅವಕಾಶಗಳಿಲ್ಲ. ಇವರುಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಿದರೆ ಉನ್ನತ ಹಂತದ…

Ripponpete

ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆ ಪ್ರತಿಬಿಂಬಿಸುವ ವೇದಿಕೆಯೇ ಶಾಲಾ ವಾರ್ಷಿಕೋತ್ಸವ

RIPPONPETE ; ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ…

ಭದ್ರಾವತಿ

ಟಿವಿ ರಿಮೋಟ್‍ಗಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಾಲಕಿ !

BHADRAVATHI ; ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಕಲ್ಲಿಹಾಳ್ ಗ್ರಾಮದ ಸಹನಾ (16)…