
ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ; ಶಾಸಕ ಬೇಳೂರು
ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮೆರೆದಿವೆ. ಸರ್ಕಾರದ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ಪ್ರಗತಿಗೆ ಪೂರಕವಾಗಿ ಸಹಕರಿಸುತ್ತಿದೆ. ಈ…








