ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ

ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

SHIVAMOGGA ; ಫೆಂಗಲ್‌ ಚಂಡಮಾರುತ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿನ್ನೆಯಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ ಮಾತ್ರ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ…

ಹೊಸನಗರ

ಜೆಜೆಎಂ ಯೋಜನೆ ಅನುಷ್ಠಾನ ಕುಂಠಿತ ; ಕೆಡಿಪಿ ಸಭೆಯಲ್ಲಿ ಶಾಸಕ ಬೇಳೂರು ಅಸಮಾದಾನ

HOSANAGARA ; ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ತಾಲೂಕು ವ್ಯಾಪ್ತಿಯಲ್ಲಿ ಕುಂಠಿತಗೊಂಡಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಸಮದಾನ ವ್ಯಕ್ತಪಡಿಸಿದರು. ಇಲ್ಲಿನ ತಾಪಂ ಸಭಾಂಗಣದಲ್ಲಿ…

Ripponpete

ಅಪಘಾತ ತಡೆಯಲು ಪೊಲೀಸ್ ಇಲಾಖೆಯಿಂದ ಟ್ರ್ಯಾಕ್ಟರ್-ಟಿಲ್ಲರ್‌ಗಳಿಗೆ ರಿಪ್ಲೆಕ್ಟರ್ ಸ್ಟಿಕ್ಕರ್ ಅಳವಡಿಕೆ

RIPPONPETE ; ಟ್ರ್ಯಾಕ್ಟರ್-ಟಿಲ್ಲರ್‌ಗಳಿಂದ ಸಾಕಷ್ಟು ಅಪಘಾತಗಳಾಗುತ್ತಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುವುದೇ ಹೆಚ್ಚು. ರಿಪ್ಲೆಕ್ಟರ್ ಸ್ಟಿಕರ್ ಕಾರಣದಿಂದಾಗಿ ಪೊಲೀಸ್ ಇಲಾಖೆ ಜನಜಾಗೃತಿ ಮೂಡಿಸುವ ಮೂಲಕ ಅಪಘಾತವನ್ನು ತಡೆಗಟ್ಟುವ ಉದ್ದೇಶದಿಂದಾಗಿ ಗ್ರಾಮೀಣ ಪ್ರದೇಶದಲ್ಲಿನ…

ಶಿವಮೊಗ್ಗ ಸುದ್ದಿ

ಫೆಂಗಲ್ ಚಂಡಮಾರುತ ಹಿನ್ನೆಲೆ, ಭತ್ತದ ಕಟಾವು ಮುಂದೂಡಲು ಸೂಚನೆ

THIRTHAHALLI ; ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು, ಮಲೆನಾಡು ಭಾಗದಲ್ಲಿ ಡಿಸೆಂಬರ್ ಮೊದಲ ವಾರ ಹಿಂಗಾರು ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರು ಭತ್ತದ ಕಟಾವನ್ನು ಒಂದು…

power
Ripponpete

ಡಿ.3 ರಂದು ರಿಪ್ಪನ್‌ಪೇಟೆ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕರೆಂಟ್ ಇರಲ್ಲ !

RIPPONPETE ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು ಹೆಚ್ಚುವರಿ ಫೀಡರ್…

ಹೊಸನಗರ

ಹೊಸನಗರ ಪ.ಪಂ. ಮುಖ್ಯಾಧಿಕಾರಿ ಉಮೇಶ್ ಎಸ್ ಗುಡ್ಡದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

HOSANAGARA ; ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಮಾನ್ಯ ಹಾಗು ಅನಿವಾರ್ಯ. ಇದು ವ್ಯಕ್ತಿತ್ವ ವಿಕಸನ ಮತ್ತು ಸ್ಥಳೀಯ ಪರಿಸರ ಅರಿಯಲು ಸಹಕಾರಿಯಾಗಿದ್ದು ವ್ಯಕ್ತಿಯನ್ನು ಪರಿಪೂರ್ಣತೆಯತ್ತ ಒಯ್ಯುತ್ತದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ್…

Ripponpete

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡ ; ವಾಣಿ ಭಂಡಾರಿ | ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ; ಡಾ. ಎ.ಬಿ. ಉಮೇಶ್

RIPPONPETE ; ಪಾಶ್ಚಿಮಾತ್ಯ ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿ ಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿ ಕನ್ನಡವೇ ಆಗಿದೆ ಮಗು ಅಮ್ಮ ಎಂದು…

ಅಪರಾಧ ಸುದ್ದಿ

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ !

SHIVAMOGGA ; ಹಾಡಹಗಲೇ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹಳೇ ಬೊಮ್ಮನಕಟ್ಟೆಯಲ್ಲಿ ನಡೆದಿದೆ. ಕಬಡ ರಾಜೇಶ್ ಶೆಟ್ಟಿ ಮರ್ಡರ್ ಆಗಿರುವ ರೌಡಿಶೀಟರ್. ಐದು ಜನರ ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ…

ಹೊಸನಗರ

ಗುಳ್ಳೆಕೊಪ್ಪ ಎಸ್. ರವಿಕುಮಾರ್ ರವರಿಗೆ ಕಲಾ ಕೌಸ್ತುಭ ಕನ್ನಡ ಸಂಘದಿಂದ ಸನ್ಮಾನ  | ಚುಕ್ಕಿ ಎಂ ಬ್ಯಾಣದ್’ಗೆ ಕಲಾಶ್ರೀ ಪ್ರಶಸ್ತಿ

HOSANAGARA ; ತಾಲೂಕಿನ ರಿಪ್ಪನ್‌ಪೇಟೆಯ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ಹೊಸನಗರ ಮೂಲದ ಬೆಂಗಳೂರಿನ ಅಭಿವೃದ್ಧಿ ಎಲೆಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಕಾ ಸಂಸ್ಥೆಯ ಸಿಇಒ ಎಸ್. ರವಿಕುಮಾರ್…

ಅಪರಾಧ ಸುದ್ದಿ

ಹೊಸನಗರ ; ಲಂಚ ಪಡೆಯುತ್ತಿದ್ದಾಗ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ವಶಕ್ಕೆ !

HOSANAGARA ; ನ್ಯಾಯಾಲಯದಲ್ಲಿರುವ ಕ್ರಿಮಿನಲ್ ವ್ಯಾಜ್ಯವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದಾಗಿ ತಿಳಿಸಿ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ. ಸಹಾಯಕ…