
ವೀರಶೈವ ಲಿಂಗಾಯಿತ ಜಾತಿಗಣತಿ ಮರುಗಣತಿ ಮಾಡಲು ಸರ್ಕಾರಕ್ಕೆ ಒತ್ತಾಯ
ರಿಪ್ಪನ್ಪೇಟೆ ; ಸಚಿವ ಸಂಪುಟದಲ್ಲಿ ಮಂಡಿಸಿರುವ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ನೀಡಲಾದ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸಿ ಮರು ಗಣತಿ ಮಾಡುವಂತೆ ಹೊಸನಗರ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ…








