ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

6ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ಜಿನಾಲಯಗಳ ದರ್ಶನದಿಂದ ಆಧ್ಯಾತ್ಮಿಕ ಜೀವನ ಸಾರ್ಥಕ ; ಹೊಂಬುಜ ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಏರ್ಪಡಿಸಿದ ‘ಇಂದ್ರಧ್ವಜ ಮಹಾಮಂಡಲ ವಿಧಾನ’ ಆರನೇಯ ದಿನದ ಜಿನಾಲಯಗಳಿಗೆ ಧ್ವಜ ಆರೋಹಿಸಲಾಯಿತು. ಹೊಂಬುಜ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ…

Ripponpete

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಅಧಿಕಾರಸ್ಥರಿಂದಲೆ ತೊಡಕು ; ಬಿ. ಸ್ವಾಮಿರಾವ್ ಗಂಭೀರ ಆರೋಪ

RIPPONPETE ; ಪುರಾಣಪ್ರಸಿದ್ಧ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಆಡಳಿತದಲ್ಲಿರುವ ನಾಯಕರು ಮತ್ತು ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಗಂಭೀರ…

ಶಿವಮೊಗ್ಗ ಸುದ್ದಿ

ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮ್ನಿ ವಾಹನ !

SHIVAMOGGA ; ಪೆಟ್ರೋಲ್ ಹಾಕುವಾಗ ಓಮ್ನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ಇಂದು ನಡೆದಿದ್ದು 5 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ…

Ripponpete

ಹೊಂಬುಜದಲ್ಲಿ 5ನೇ ದಿನದ ಇಂದ್ರಧ್ವಜ ಮಹಾಮಂಡಲ ವಿಧಾನ | ತ್ರಿಕರಣಪೂರ್ವಕ ಆರಾಧನೆಯೇ ಭಕ್ತಿ, ಇಂದ್ರಧ್ವಜ ಮಹಾಮಂಡಲ ವಿಧಾನ ಸರ್ವರಿಗೂ ಕ್ಷೇಮವಾಗಲಿ ; ಶ್ರವಣಬೆಳಗೊಳ ಶ್ರೀ

RIPPONPETE ; ದೇವರ ಪೂಜೆ ಮತ್ತು ಜಿನಾಗಮೋಕ್ತ ಆರಾಧನೆ ಜೈನ ಧರ್ಮದ ಪ್ರಾಚೀನ ಸಂಪ್ರದಾಯವಾಗಿದೆ ಎಂದು ಶ್ರವಣಬೆಳಗೊಳ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಮಹಾಸ್ವಾಮಿಗಳವರು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ…

ಹೊಸನಗರ

ಆರ್ಥಿಕ ಸಿಸ್ತು ಸಾಧನೆಗೆ ಪ್ರೇರಣೆ ; ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಹೊಸನಗರ ತಾಲೂಕು ಅಧ್ಯಕ್ಷ ಬಸವಣ್ಯಪ್ಪ

HOSANAGARA ; ಯಾವುದೇ ವ್ಯಕ್ತಿಯ ನಿಜರೂಪ ಅನಾವರಣಗೊಳ್ಳುವುದು ಆತನಿಗೆ ಅಧಿಕಾರ ಕೊಟ್ಟಾಗ ಮಾತ್ರವೇ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ, ಶಿಕ್ಷಕ ಬಂಡಿ ಸೋಮಶೇಖರ್ ಹೇಳಿದರು. ಶನಿವಾರ ಪಟ್ಟಣದ ತಾಲೂಕು…

ಅಪರಾಧ ಸುದ್ದಿ

ಹೊಸನಗರ ; ಓ.ಸಿ. ದಂಧೆಯಲ್ಲಿ ತೊಡಗಿದ್ದ ಓರ್ವ ಪೊಲೀಸರ ವಶಕ್ಕೆ !

HOSANAGARA ; ತಾಲ್ಲೂಕಿನ ಬಟ್ಟೆಮಲ್ಲಪ್ಪ ಆಲಗೇರಿಮಂಡ್ರಿ ಗ್ರಾಮಗಳಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸನಗರ ಪೊಲೀಸರು ಮಂಜುನಾಥ ಎಂಬುವನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್…

ಹೊಸನಗರ

ನಿಧನವಾರ್ತೆ ; ಹೃದಯಾಘಾತದಿಂದ ಸರಸ್ವತಿ ನಿಧನ !

HOSANAGARA ; ಪಟ್ಟಣದ ಸಾರ್ವಜನಿಕಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೆಬಿಸಿ ಕೃಷ್ಣಪ್ಪನವರ ಧರ್ಮಪತ್ನಿ ಸರಸ್ವತಿ ಕೃಷ್ಣಪ್ಪ (73) ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ತೀವ್ರ ಹೃದಯಘಾತಕ್ಕೀಡಾಗಿ ಕೊನೆಯುಸಿರೆಳೆದರು.…

ಶಿಕಾರಿಪುರ

ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಬಾಲಕ ಸಾವು !

SHIKARIPURA ; ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ…

ಅಪರಾಧ ಸುದ್ದಿ

CBI ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕಾಲ್ ಮಾಡಿ ₹ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರು ಶಿವಮೊಗ್ಗ ಪೊಲೀಸರ ಬಲೆಗೆ !

SHIVAMOGGA ; ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ರೂ. ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್ (72) ಅವರಿಗೆ, ಅಪರಿಚಿತ ವ್ಯಕ್ತಿಯು…

ಸಾಗರ

ಸಾಲಬಾಧೆ ; ರೈತ ಆತ್ಮಹತ್ಯೆ !

SAGARA ; ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರುಬೀಸ್ ಗ್ರಾಮದ ರಾಮಚಂದ್ರ (48) ಆತ್ಮಹತ್ಯೆ…