
ಮಳೆಗಾಲ ಆರಂಭಕ್ಕೂ ಮುನ್ನ ಸಿಗಂದೂರು ಸೇತುವೆ ಲೋಕಾರ್ಪಣೆ ; ಸಂಸದ ಬಿ.ವೈ. ರಾಘವೇಂದ್ರ
ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ದ ರಾಮಚಂದ್ರಪುರ ಮಠಕ್ಕೆ ರಾಮೋತ್ಸವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದ ಬಿ.ವೈ. ರಾಘವೇಂದ್ರ ದಂಪತಿಗಳು ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಗೋಪೂಜೆ,…






