ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಹೊಸನಗರ ; ನ. 12ರಂದು ಗುಡ್ಡಗಾಡು ಓಟ ಸ್ಪರ್ಧೆ

HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನವೆಂಬರ್ 12ರ ಮಂಗಳವಾರ ಇದೇ ಪ್ರಪ್ರಥಮ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ…

Ripponpete

ರಾಜ್ಯ ಮಟ್ಟದ ಅಬಾಕಸ್ ಹಾಗೂ ವೇದಿಕ್ ಕಾಂಪಿಟೇಶನ್ ; ರಿಪ್ಪನ್‌ಪೇಟೆ ವಿದ್ಯಾರ್ಥಿಗಳಿಗೆ ಬಹುಮಾನ

RIPPONPETE ; ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಅಬಾಕಸ್ ಹಾಗೂ ವೇದಿಕ್ ಕಾಂಪಿಟೇಶನ್ ನಲ್ಲಿ ರಾಜ್ಯಾದ್ಯಂತ 1500 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಐಡಿಯಲ್ ಪ್ಲೇ ಅಬಾಕಸ್ ರಿಪ್ಪನ್‌ಪೇಟೆಯ 05 ವಿದ್ಯಾರ್ಥಿಗಳು ಭಾಗವಹಿಸಿ…

ಹೊಸನಗರ

ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪ್ರಕರಣ ದಾಖಲು

HOSANAGARA ; ದಿನಸಿ ಅಂಗಡಿಯಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ…

ಅಪರಾಧ ಸುದ್ದಿ

Shivamogga | ₹ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ !

SHIVAMOGGA ; ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಕಸಬಾ-1 ಗ್ರಾಮ ಆಡಳಿತ ಅಧಿಕಾರಿ ಸಂಜಯ್‌ ಮೋಹಿತೆ ಎಸ್.ಆರ್…

ಶಿವಮೊಗ್ಗ

Shivamogga | ಹೆಚ್ಚಿದ ಅಡಿಕೆ ಕಳ್ಳತನ, ಆತಂಕದಲ್ಲಿ ರೈತರು

SHIVAMOGGA ; ತಾಲೂಕಿನ ಹಾಡೋನಹಳ್ಳಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಅಡಿಕೆ ಕಳ್ಳತನ ನಡೆಯುತ್ತಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ. ಅಲ್ಲಿನ ಗಂಗಾಧರ್ ಕಡೇಮನೆ ಎಂಬುವರ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಮಧ್ಯರಾತ್ರಿ…

ಹೊಸನಗರ

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಅರ್ಚನಾಗೆ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದಿಂದ ಸನ್ಮಾನ

HOSANAGARA ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ಅರ್ಚನಾ ಶಿವಮೊಗ್ಗದಲ್ಲಿ ನಡೆದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ…

ಅಪರಾಧ ಸುದ್ದಿ

ಪೊಲೀಸರ ಭರ್ಜರಿ ಬೇಟೆ ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪಿಗಳು ಅಂದರ್ !

SHIVAMOGGA ; ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ. 1 ರಂದು ಮಧ್ಯಾಹ್ನ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರೂ. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ…

ಹೊಸನಗರ

ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ನಾಪತ್ತೆ, ಮಾಣಿ ಡ್ಯಾಂನಲ್ಲಿ ಶೋಧ ಕಾರ್ಯ

HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಯಡೂರು ಗ್ರಾಮದ ಗೌಟಾಣಿ ವಾಸಿ, ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ಭರತ್ (48) ಕಳೆದ ನಾಲ್ಕು ದಿನದಿಂದ ನಾಪತ್ತೆಯಾದ ಘಟನೆ ನಡೆದಿದೆ.…

Ripponpete

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ

RIPPONPETE ; ಬೇಡಿ ಬರುವ ಭಕ್ತರ  ಬೇಡಿಕೆಯನ್ನು ಈಡೇರಿಸುವ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ನೆರವೇರಿತು. ದೀಪಾವಳಿ ಹಬ್ಬದ ವರ್ಷತೊಡಕಿನ ದಿನದಂದು ಜಂಬಳ್ಳಿಯಲ್ಲಿ ಪುರಾತನ ಕಾಲದ ರಥದ ಕಲ್ಲಿನ ಚಕ್ರದ…

ಶಿವಮೊಗ್ಗ

ಟ್ರಂಚ್‌ಗೆ ಬಿದ್ದು ಕಾಡಾನೆ ಸಾವು !

SHIVAMOGGA ; ಟ್ರಂಚ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆನೆಗಳ ಉಪಟಳ ತಡೆಯಲು ತೆಗೆಯಲಾಗಿದ್ದ ಟ್ರಂಚ್‌ಗೆ ಎರಡು…