ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !

ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) ಅಲ್ಪಕಾಲದ ಅನಾರೋಗ್ಯ ನಿಧನರಾದರು. ಮೃತರು ಪತ್ನಿ, ಪುತ್ರ, ಅಪಾರ ಬಂಧು-ಬಳಗವನ್ನು ಅಗಲಿದ್ದು,…

ಹೊಸನಗರ

ಮೇಲಿನಬೆಸಿಗೆ ಗ್ರಾ‌.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ವಿಫಲ, ಶ್ರೀನಿವಾಸ್ ರೆಡ್ಡಿ ಅಧ್ಯಕ್ಷರಾಗಿ ಮುಂದುವರಿಕೆ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ವಿರುದ್ಧ ಕೈಗೊಂಡಿದ್ದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಪಂಚಾಯಿತಿ ಕಛೇರಿಯಲ್ಲಿ ಬುಧವಾರ ನಡೆದ ಅವಿಶ್ವಾಸ ಗೊತ್ತುವಳಿ ನಿರ್ಣಯ ಸಭೆಯಲ್ಲಿ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ…

ಹೊಸನಗರ

ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !

ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ ಮೊದಲ ಮಳೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಗಾಳಿ,…

ಹೊಸನಗರ

ಹೊಸನಗರ ; ವಕೀಲ ಮುಕುಂದಚಂದ್ರ ನಿಧನ !

ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು ಸೇರಿದಂತೆ ಹಾಗೂ…

ಭದ್ರಾವತಿ

ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್ !

ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು…

ಹೊಸನಗರ

ಹೊಸನಗರ ; ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ತೀರ್ಮಾನ

ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ…

ಹೊಸನಗರ

ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಮೊದಲ ಆದ್ಯೆತೆ ನೀಡಲಾಗಿದೆ ಎಂದು ಶಾಸಕ…

ಅಪರಾಧ ಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್‌ಪಿ !

ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್‌…

ಹೊಸನಗರ

ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೋಡೂರು…

Ripponpete

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ತೆರೆ | ರಥೋತ್ಸವ ಆಸ್ತಿಕ ಭಕ್ತಿಯ ಸಂಕೇತ ; ಶ್ರೀಗಳು

ರಿಪ್ಪನ್‌ಪೇಟೆ ; ಪೂರ್ವ ಪರಂಪರೆಯಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವವಂದ್ಯ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಧ್ವಜಾವರೋಹಣ ಮಾಡುವ ವಿದ್ಯುಕ್ತವಾಗಿ…