
ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಕಾಲೇಜ್‌ಗೆ ಪ್ರಥಮ ಸ್ಥಾನ ; ಅಭಿನಂದನೆ
ರಿಪ್ಪನ್‌ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜ್ ಸ್ಪರ್ಧೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ…








