ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಅಮ್ಮನಘಟ್ಟ ದೇಣಿಗೆ-ಲೆಕ್ಕಪತ್ರ ಹಸ್ತಾಂತರ

ಹೊಸನಗರ ; ತಾಲೂಕಿನ ಶಕ್ತಿದೇವತೆ ಎಂದೇ ಭಕ್ತಾದಿಗಳಿಂದ ಆರಾಧಿಸಲ್ಪಡುವ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನವು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ದೇವಸ್ಥಾನ ಅಭಿವೃದ್ಧಿ ಸಮಿತಿಯ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ…

ಶಿವಮೊಗ್ಗ ಸುದ್ದಿ

ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆ ; ಸೊರಬದಲ್ಲಿ ಸಂಭ್ರಮಾಚರಣೆ

ಸೊರಬ ; ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಶ್ರೀ ಭೂತೇಶ್ವರ ಆಟೋ…

Accident

ನ್ಯಾಯಾಲಯದ ಆದೇಶಕ್ಕೂ ಕ್ಯಾರೇ ಎನ್ನದ KSRTC, ಬಸ್ ಜಪ್ತಿ !

ಸಾಗರ ; ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.…

ಹೊಸನಗರ

ಧಾರ್ಮಿಕ ಆಚರಣೆಗಳಿಂದ ಸಮಾಜದ ಶ್ರೇಯೋಭಿವೃದ್ದಿ ಸಾಧ್ಯ ; ಮೂಲೆಗದ್ದೆ ಶ್ರೀಗಳು

ರಿಪ್ಪನ್‌ಪೇಟೆ ; ಜಾತಿ, ವರ್ಗ, ವರ್ಣ, ಭೇದ, ಭಾವನೆ ಇಲ್ಲದೆ ಮಾಡುವ ಧಾರ್ಮಿಕ ಸೇವೆಯಿಂದಾಗಿ ಸಮಾಜದ ಸಂಘಟನೆಗೆ ಸಹಕಾರಿಯಾಗಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಎಣ್ಣೆನೋಡ್ಲು ಗ್ರಾಮದ…

Ripponpete

ಮಾ. 19 ರಿಂದ 24ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಹೊಂಬುಜ ; ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…

Ripponpete

ಹೊಂಬುಜ ಶ್ರೀ ಪದ್ಮಾವತಿ ದೇವಿ ಆರಾಧನೆ ಸಂಪನ್ನ | ಅಧಿದೇವತೆ ವರಪ್ರದಾಯಿನಿ ಜಗನ್ಮಾತೆ ಸದಾ ಹರಸಲಿ ; ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನೆಯ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಗಣಾಧಿಪತಿ ಗಣಧರಾಚಾರ್ಯ…

ಅಪರಾಧ ಸುದ್ದಿ

ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ !

ಹೊಸನಗರ ; ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಅರಸಾಳು ಗ್ರಾ.ಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ಅಶೋಕ ಬಂಧಿತ ಆರೋಪಿ. ಕಳೆದ ವರ್ಷ ನವೆಂಬರ್…

ಹೊಸನಗರ

ಅಕ್ರಮ ಮರಳು ಸಂಗ್ರಹ ; ಪ್ರಕರಣ ದಾಖಲು

ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ…

ಶಿವಮೊಗ್ಗ

ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ | ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ; ಎನ್.ಹೇಮಂತ್

ಶಿವಮೊಗ್ಗ ; ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್ ಎನ್ ತಿಳಿಸಿದರು.…