ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ಹೊಂಬುಜ ; ‘ಶ್ರೀ ಭಕ್ತಾಮರ ಆರಾಧನೆ’ ಭಕ್ತರ ಅಪೇಕ್ಷೆ ಈಡೇರಿಕೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಾರ್ಷಿಕ ರಥಯಾತ್ರಾ ಮಹೋತ್ಸವದ ಪೂರ್ವದಲ್ಲಿ ಶ್ರೀ ಭಕ್ತಾಮರ ಆರಾಧನೆಯನ್ನು ಕ್ಷೇತ್ರದ ನಗರ ಜಿನಾಲಯದ ಶ್ರೀ ಆದಿನಾಥ ತೀರ್ಥಂಕರ ಸನ್ನಿಧಿಯಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

ಹೊಸನಗರ

ಹೊಸನಗರ ; ಕಲ್ಲುಕ್ವಾರೆ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು !

ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಮಂತ (15) ಮೃತ ಬಾಲಕ.…

Ripponpete

ಶೀಘ್ರದಲ್ಲಿ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್ ಸರ್ಕಲ್‌ ಆಗಿ ಪರಿವರ್ತಿಸಲಾಗುವುದು ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು ಇದರಿಂದ ಅಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ದಿಗಂಬರ ಜೈನ ಮುನಿದೀಕ್ಷೆ ಕಾರ್ಯಕ್ರಮ | ‘ದಿಗಂಬರ ಜೈನ ಧರ್ಮ ಪರಂಪರೆಯ ಮುನಿಶ್ರೀಗಳಿಂದ ರಾಷ್ಟ್ರದಲ್ಲಿ ಅನ್ಯೋನ್ಯತೆ, ಅಹಿಂಸಾಭಾವ ವರ್ಧಿಸಲಿ’ ; ಶ್ರೀ 108 ಕುಂಥುಸಾಗರಜೀ ಮಹಾರಾಜರು

ರಿಪ್ಪನ್‌ಪೇಟೆ ; ಜೈನ ಧರ್ಮದ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಬ್ರಹ್ಮಚಾರಿ ಸೂರಜ್ ಅವರಿಗೆ ಆಗಮೋಕ್ತ ಶಾಸ್ತ್ರದನ್ವಯ ವಿಧಿ-ವಿಧಾನಗಳನ್ನು ನೆರವೇರಿಸಿ, ಮುನಿಶ್ರೀಗಳ, ಆರ್ಯಿಕೆಯರ, ಭಟ್ಟಾರಕರ ಸಮಸ್ತ ಜೈನ ಶ್ರಾವಕ-ಶಾವಿಕೆಯರ ಅನುಮೋದನೆಯೊಂದಿಗೆ…

ಹೊಸನಗರ

ತೊಗರೆ ಗ್ರಾಮದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಅಕ್ರಮ ಕಡತಲೆ, ಕಣ್ಮುಚ್ಚಿ ಕುಳಿತ ಅರಣ್ಯಾಧಿಕಾರಿ !

ಹೊಸನಗರ ; ತಾಲ್ಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 96ರಲ್ಲಿ ಮರಗಳನ್ನು ಅಕ್ರಮವಾಗಿ ಕಡತಲೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು ಐದಾರೂ…

ಅಪರಾಧ ಸುದ್ದಿ

ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. ನಗದು ವಶಕ್ಕೆ

ತೀರ್ಥಹಳ್ಳಿ ; ರಂಜದಕಟ್ಟೆ ಸಮೀಪ ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. ನಗದನ್ನು ತೀರ್ಥಹಳ್ಳಿ ಪೊಲೀಸರು ಪ್ರಕರಣ ನಡೆದು 12 ಗಂಟೆಯೊಳಗೆ ವಶಪಡಿಸಿಕೊಂಡ ಘಟನೆ…

Ripponpete

ಬುಲ್ಡೋಜರ್‌ಗುಡ್ಡ ಶಾಲೆಯಲ್ಲಿ ಶಾರದಾ ಪೂಜೆ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್‌ಗುಡ್ಡ ಸರ್ಕಾರಿ ಕಿರಿಯ ಶಾಲೆಯಲ್ಲಿ ಶಾರದಾ ಪೂಜೆ ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಗ್ರಾ.ಪಂ. ಸದಸ್ಯ ಯೋಗೇಂದ್ರಪ್ಪ ಮಾತನಾಡಿ, ಮೌಲ್ಯಯುತ ಶಿಕ್ಷಣ…

ಹೊಸನಗರ

ಹೊಸನಗರದಲ್ಲಿ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ | ಹಲವು ಮಳಿಗೆಗೆ ಬೀಗ ಮುದ್ರೆ, 11.5 ಲಕ್ಷ ರೂ‌. ವಸೂಲಿ

ಹೊಸನಗರ ; ಇಲ್ಲಿನ ಚೌಡಮ್ಮ ರಸ್ತೆ, ಎಸ್.ಬಿ.ಐ ಮುಂಭಾಗ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಹಲವು ಮಳಿಗೆಗಳ ಮಾಸಿಕ ಬಾಡಿಗೆ ನಿಗದಿತ ಸಮಯಕ್ಕೆ ಪಾವತಿ ಆಗದೆ, ಇತ್ತೀಚಿನ ಸಾಮಾನ್ಯ…

ಶಿವಮೊಗ್ಗ ಸುದ್ದಿ

ಸಾಲಬಾಧೆ ; ನದಿಗೆ ಹಾರಿ ಯುವ ರೈತ ಆತ್ಮಹತ್ಯೆ !

ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್…

ಹೊಸನಗರ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ; ಬಿಇಒ ಕೃಷ್ಣಮೂರ್ತಿ

ಹೊಸನಗರ ; ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ಎಂದು ಕ್ಷೇತ್ರ‌ ಶಿಕ್ಷಣಾಧಿಕಾರಿ ಹೆಚ್.ಆರ್‌. ಕೃಷ್ಣಮೂರ್ತಿ ತಿಳಿಸಿದರು. ಬಾಲ ನ್ಯಾಯ ಕಾಯ್ದೆ ಮಕ್ಕಳ ಹಕ್ಕು ರಕ್ಷಣೆ ಲೈಂಗಿಕ ಕಿರುಕುಳ ಬಗ್ಗೆ ವಿವಿಧ ಇಲಾಖೆಯ…