
ಶಿವಮೊಗ್ಗ ; ಹೆಜ್ಜೇನು ದಾಳಿಗೆ ರೈತ ಬಲಿ
ಮೆಕ್ಕೆಜೋಳ ಕೊಯ್ಲು ಮಾಡುತ್ತಿದ್ದ ರೈತರೊಬ್ಬರು ಹೆಜ್ಜೇನು ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೆಕ್ಕೆಜೋಳ ಕೊಯ್ಲು ಮಾಡುತ್ತಿದ್ದ ರೈತರೊಬ್ಬರು ಹೆಜ್ಜೇನು ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕೇಂದ್ರದ ಬಿಜೆಪಿ ಸರ್ಕಾರವ ಸಿಬಿಐ, ಐಟಿ ಹಾಗೂ ಇ.ಡಿಯಂತಹ ಸ್ವಾಯತ್ತ ಮತ್ತು ಸಾಂವಿಧಾನಿಕ ತನಿಖಾ ಸಂಸ್ಥೆಗಳನ್ನು ತನ್ನ ರಾಜಕೀಯ ಹಿತಾಸಕ್ತಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧಿಸಿ ಅ.12 ರಂದು ಡಿಎಸ್ಎಸ್ ರಾಜ್ಯಾದಂತ ಪ್ರತಿಭಟನೆ ಹಮ್ಮಿಕೊಂಡಿದೆ.

ಹೊಂಬುಜ ಶ್ರೀ ಪದ್ಮಾವತಿ ದೇವಿಯ ಸನ್ನಿಧಾನದಲ್ಲಿ ಈ ಬಾರಿಯ ಶರನ್ನವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಶಿಕ್ಷಣದ ಮೂಲಕವೇ ಸಮಾಜದಲ್ಲಿ ಅತ್ಯುನ್ನತ ಗೌರವ ಮತ್ತು ಸ್ಥಾನಮಾನ ಗಳಿಸಲು ಸಾಧ್ಯ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ 39 ಕ್ಷೇತ್ರಗಳ ಕರಡು ಮೀಸಲಾತಿಯ ತಾಲೂಕುವಾರು ವಿವರ ಇಲ್ಲಿದೆ. ಸೊರಬದಲ್ಲಿ 7, ಸಾಗರ ಮತ್ತು ತೀರ್ಥಹಳ್ಳಿಯಲ್ಲಿ ತಲಾ 6, ಉಳಿದ ನಾಲ್ಕು ತಾಲೂಕುಗಳಲ್ಲಿ ತಲಾ 5 ಕ್ಷೇತ್ರಗಳಿವೆ.

ಶಿವಮೊಗ್ಗ ಜಿಲ್ಲೆಯ ಏಳು ತಾಲೂಕು ಪಂಚಾಯಿತಿಗಳ 113 ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗಿದೆ. ನಿಮ್ಮ ಕ್ಷೇತ್ರದ ಮೀಸಲಾತಿ ಹಾಗೂ ಅಕ್ಟೋಬರ್ 19ರೊಳಗೆ ಆಕ್ಷೇಪಣೆ ಸಲ್ಲಿಸುವ ವಿವರ ಇಲ್ಲಿದೆ.

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಭಕ್ತರ ಅಪಾರ ಸಡಗರ ಮತ್ತು ವಿಜೃಂಭಣೆಯ ನಡುವೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಪಿತೃಪಕ್ಷದ ಅವಧಿಯಲ್ಲಿ, ವಿಶೇಷವಾಗಿ ಮಂಗಳವಾರ ಹಾಗೂ ಶುಕ್ರವಾರದಂದು ನಡೆಯುವ…

ಡಾ. ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾಲಹರಣ ಮಾಡದೇ ತಕ್ಷಣವೇ ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಹೊಸನಗರ ತಾಲೂಕು ಜನ ಸಂಗ್ರಾಮ ಪರಿಷತ್ ಮತ್ತು ಪರಿಸರ ಆಸಕ್ತರ ಪರವಾಗಿ ಗಿರೀಶ್ ಆಚಾರ್ ಒತ್ತಾಯಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಚಿನ್ನ, ಬೆಳ್ಳಿ, ಪೆಟ್ರೋಲ್, ಡೀಸೆಲ್ ಮತ್ತು ಗೃಹಬಳಕೆಯ ಎಲ್ಪಿಜಿ ದರಗಳ ಸೂಚಕ ಮಾಹಿತಿ.

ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಶಿವಮೊಗ್ಗ ನಗರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಸಕ್ರೆಬೈಲು ಆನೆ ಶಿಬಿರದಲ್ಲಿ ಇಂದು ಬರಮಾಡಿಕೊಂಡು, ವಿಶೇಷ ಪೂಜೆ ಸಲ್ಲಿಸಿದರು.