
ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್.ಎಸ್.ಎಸ್. ಸಹಕಾರಿ ; ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆ ; ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್.ಎಸ್.ಯೋಜನಾ ಶಿಬಿರಗಳು ಸಹಕಾರಿಯಾಗಲಿದೆ. ಸೇವಾ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಶಿಸ್ತಿನ ಜೊತೆಗೆ ಜೀವನದ ಅನುಭವವನ್ನು ಪಡೆಯಬಹುದಾಗಿದೆ ಎಂದು…








