ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

ಬಿಳಿ ಜಾಂಡೀಸ್‌ಗೆ 8ನೇ ತರಗತಿ ವಿದ್ಯಾರ್ಥಿನಿ ಬಲಿ !

ತೀರ್ಥಹಳ್ಳಿ ; ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯ ಐಸಿರಿ (14) ಮೃತಪಟ್ಟ ವಿದ್ಯಾರ್ಥಿನಿ. ಹೆಗ್ಗೋಡಿನ ನಿವಾಸಿಯಾದ ಐಸಿರಿ 8ನೇ…

ಭದ್ರಾವತಿ

ಆಸ್ಪತ್ರೆಯಲ್ಲಿ ಸತ್ತ ಮಹಿಳೆ ಮನೆಗೆ ತೆಗೆದುಕೊಂಡು ಬಂದಾಗ ಕಣ್ತೆತೆರೆದ ಘಟನೆ ನಡೆದಿದ್ದು ಎಲ್ಲಿ ಗೊತ್ತಾ ?

ಭದ್ರಾವತಿ ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ ಕಣ್ತೆರೆದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಂಗಳವಾರ ನಡೆದಿದೆ. ಗಾಂಧಿನಗರದ ಸಿವಿಲ್…

Ripponpete

ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರು ಪ್ರಶ್ನಿಸುವಂತಾದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ ಯೋಜನೆಗೆ ಕೋಟ್ಯಂತರ ಹಣ ಹರಿದು ಬರುತ್ತಿದ್ದರೂ ಕೂಡಾ ಕೆಲವರು ಕಳಪೆ ಗುಣಮಟ್ಟದ…

ಶಿವಮೊಗ್ಗ

ಶಿವಮೊಗ್ಗ ; ಮುಸ್ಲಿಂ ಹಾಸ್ಟೆಲ್’ನಲ್ಲಿ ಸಿಗದ ಗುಣಮಟ್ಟದ ಆಹಾರ, ಸಚಿವರಿಗೆ ದೂರು

ಶಿವಮೊಗ್ಗ ; ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟ ಇಲ್ಲದ ಊಟ ಸೇರಿದಂತೆ ಅನೇಕ ಸಮಸ್ಯೆಗಳು…

ಶಿವಮೊಗ್ಗ

ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆಗೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಚಾಲನೆ

ಶಿವಮೊಗ್ಗ ; ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000 ಮನೆಗಳ ಪೈಕಿ 652…

ಶಿವಮೊಗ್ಗ

ಫೆ.26 ಮತ್ತು 27 ರಂದು ಶಿವಮೊಗ್ಗ – ತೀರ್ಥಹಳ್ಳಿ ವಾಹನಗಳ ಮಾರ್ಗ ಬದಲಾವಣೆ

ಶಿವಮೊಗ್ಗ ; ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಫೆ. 26ರ ಬೆಳಗಿನಜಾವ 4…

Ripponpete

ಲೈನ್ ದುರಸ್ತಿ ವೇಳೆ ಏಕಾಏಕಿ ಪ್ರವಹಿಸಿದ ವಿದ್ಯುತ್ ; ಯುವಕ ಸಾವು !

ರಿಪ್ಪನ್‌ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ. ಗಾಜಿನಗೋಡು ಗ್ರಾಮದ ಕೇಶವ್ (28) ಮೃತ ದುರ್ಧೈವಿ. ಬಿಳಕಿ ಗ್ರಾಮದಲ್ಲಿ ವಿದ್ಯುತ್…

Ripponpete

ರಿಪ್ಪನ್‌ಪೇಟೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರವೇಶಾತಿ ಅಭಿಯಾನ ಜಾಥಾ

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು 2025-26ನೇ ಸಾಲಿನ ಪ್ರವೇಶಾತಿ ಅಭಿಯಾನ ಜನಜಾಗೃತಿ ಜಾಥಾವನ್ನು ನಡೆಸಿದರು. ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಿಂದ ವಿದ್ಯಾರ್ಥಿಗಳ ಜಾಥಾ ಆರಂಭಗೊಂಡು…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿಗೆ ಮಹಿಳೆ ಬಲಿ !

ತೀರ್ಥಹಳ್ಳಿ ; ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ಕೊನೇರಿಪುರದ…

ಶಿವಮೊಗ್ಗ

ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ ; ಮಧು ಬಂಗಾರಪ್ಪ

ಶಿವಮೊಗ್ಗ ; ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ…