
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು !
ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ…








