
ಮೀಟರ್ ಬಡ್ಡಿ ಅಡ್ಡೆಯ ಕೇಂದ್ರ ಸ್ಥಾನವಾದ ರಿಪ್ಪನ್ಪೇಟೆಗೆ ಸರ್ಕಾರದ ಸುಗ್ರೀವಾಜ್ಞೆ ಅನ್ವಯಿಸುವುದೇ ?
ರಿಪ್ಪನ್ಪೇಟೆ ; ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಲೇವಾದೇವಿದಾರರ ಅಟ್ಟಹಾಸಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆ ಜಾರಿಯಿಂದಾಗಿ ಮೀಟರ್ ಬಡ್ಡಿದಾರರಿಗೆ ಕಡಿವಾಣ ಬೀಳುವುದು ಎಂದು ಭಾವಿಸಿರುವ ಹಲವು ಸಾಲಗಾರರು…








