ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಎಂ.ಗುಡ್ಡೇಕೊಪ್ಪ ಪಿಡಿಒ ರವಿ ಎಸ್. ವಿರುದ್ಧ ಭ್ರಷ್ಟಾಚಾರದ ಆರೋಪ ; ತನಿಖೆಗೆ ಮುಂದಾದ ಜಿ.ಪಂ. ಲೆಕ್ಕಾಧಿಕಾರಿಗಳ ತಂಡ

ಹೊಸನಗರ ; ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಓರ್ವ ಸದಸ್ಯ ಇಲ್ಲಿನ ಪಿಡಿಎ ರವಿ. ಎಸ್ ವಿರುದ್ದ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಲಿಖಿತ ದೂರು ನೀಡಿ ಹಲವು ದಿನಗಳ ಬಳಿಕ ಮಂಗಳವಾರ…

ಹೊಸನಗರ

ಸಂಬಂಧಗಳ ಬೆಸುಗೆಗೆ‌ ಕ್ರೀಡಾಕೂಟ ಸಹಕಾರಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಸಂಬಂಧಗಳ ಪರಸ್ಪರ ವೃದ್ಧಿಗೆ ಕ್ರೀಡಾಕೂಟಗಳ ಆಯೋಜನೆ ಸಹಕಾರಿ ಆಗಲಿದೆ‌ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು. ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಕೋರಾರ್ ಹಾಗೂ ಕೊರಗ ಸಮಾಜ ಬಾಂಧವರಿಗಾಗಿ ಹಮ್ಮಿಕೊಂಡಿದ್ದ ಟೆನ್ನಿಸ್…

ಹೊಸನಗರ

ಹೊಸನಗರ ; 2ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

ಹೊಸನಗರ : ಇಡೀ ದೇಶಕ್ಕೆ ರೈತರು ಎಷ್ಟು ಮುಖ್ಯವೋ ಅವರ ಪರವಾಗಿ ಕೆಲಸ ಮಾಡುವ ಗ್ರಾಮ ಆಡಳಿತಾಧಿಕಾರಿಗಳು ಅಷ್ಟೆ ಮುಖ್ಯ. ಅವರ ಬೇಡಿಕೆ ಈಡೇರಿಸದಿದ್ದರೇ ರೈತರ ಹಾಗೂ ಸಾರ್ವಜನಿಕರ ಯಾವುದೇ ಕೆಲಸವೂ ಆಗದೇ…

ಶಿವಮೊಗ್ಗ

ಭಗವಂತನಿತ್ತ ಸಂಪತ್ತು ಬಾಳಿನ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು

ಶಿವಮೊಗ್ಗ ; ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ದೇವರ ಮೇಲಿನ ನಂಬಿಕೆ ಮನುಷ್ಯನ ಬಾಳಿಗೆ ಶಾಶ್ವತ ನಂದಾದೀಪ. ಭಗವಂತನಿತ್ತ ಸಂಪನ್ಮೂಲ ಬಾಳಿನ ಅಮೂಲ್ಯ ಸಂಪತ್ತು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ…

ಅಪರಾಧ ಸುದ್ದಿ

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದವ ಅರೆಸ್ಟ್ !

ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್ ಅಲಿಯಾಸ್ ಜೈಭೀಮ್…

Ripponpete

ವೈಜ್ಞಾನಿಕ ಮನೋಭಾವನೆ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಪೂರಕ

ರಿಪ್ಪನ್‌ಪೇಟೆ ; ವಿಜ್ಞಾನ ನಮ್ಮ ನಿತ್ಯ ಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂತಹ ವೈಜ್ಞಾನಿಕ ವಸ್ತು ಪ್ರದರ್ಶನಗಳಿಂದ ವಿದ್ಯಾರ್ಥಿಗಳಲ್ಲಿ ಕುತೂಹಲ, ಪ್ರಶ್ನಿಸುವ ಮನೋಭಾವನೆ ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಉದ್ದೀಪನಗೊಳಿಸಲು ಸಾಧ್ಯವೆಂದು ಉಪಪ್ರಾಚಾರ್ಯ ರತ್ನಾಕರ ಕೆಸವಿನಮನೆ ಹೇಳಿದರು.…

ಹೊಸನಗರ

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹ ; ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಅನಿರ್ದಿಷ್ಟ ಕಾಲ 2ನೇ ಹಂತದ ಮುಷ್ಕರ

ಹೊಸನಗರ : ರಾಜ್ಯ ಕಾರ್ಯನಿರತ ಗ್ರಾಮ ಆಡಳಿತ ಅಧಿಕಾರಿಗಳ ವೃಂದಕ್ಕೆ ಮೂಲ ಸೌಲಭ್ಯ ನೀಡುವುದು, ತಾಂತ್ರಿಕ ಹುದ್ದೆಗೆ ಸರಿಸಮಾನ ವೇತನ, ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸುವುದು, ಕಂದಾಯ ಇಲಾಖೆಯ ವರ್ಗಾವಣೆಗೆ ವಿಶೇಷ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ : ಮುಂಡಗಾರು ಲತಾ ಮತ್ತು ವನಜಾಕ್ಷಿ ಮೂರು ದಿನ ಪೊಲೀಸ್ ಕಸ್ಟಡಿಗೆ

ತೀರ್ಥಹಳ್ಳಿ ; ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದ ಆರು ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಅವರನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಇಬ್ಬರನ್ನು ತೀರ್ಥಹಳ್ಳಿಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಸೋಮವಾರ…

ಶಿವಮೊಗ್ಗ

ಮುಂಡಗಾರು ಲತಾ ಮತ್ತು ವನಜಾಕ್ಷಿ ಶಿವಮೊಗ್ಗ ಪೊಲೀಸರ ವಶಕ್ಕೆ !

ಶಿವಮೊಗ್ಗ ; ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ…

ಹೊಸನಗರ

ಏರ್‌ಫೋರ್ಸ್ ಅಧಿಕಾರಿ ಮಂಜುನಾಥ್ ವೀರಗತಿ ; ಸಕಲ ಸರ್ಕಾರಿ ಗೌರವಗಳ ಬಳಿಕ ಈಡಿಗ ಸಂಪ್ರದಾಯದಂತೆ ಪಂಚಭೂತಗಳಲ್ಲಿ ಲೀನ

ಹೊಸನಗರ ; ಅಗಲಿದ ಮಲೆನಾಡಿನ ವೀರ ಯೋಧ ಇಂದು ಪಂಚ ಭೂತಗಳಲ್ಲಿ ಲೀನನಾಗಿದ್ದಾನೆ. ಆಗ್ರಾದಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ ಅವಘಢದಲ್ಲಿ ಇಹಲೋಕ ತ್ಯಜಿಸಿದ ಏರ್‌ಫೋರ್ಸ್ ಅಧಿಕಾರಿ ಮಂಜುನಾಥ್ ಪಾರ್ಥಿವ ಶರೀರ ಹುಟ್ಟೂರಿಗೆ ಇಂದು…