ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ

ಇಷ್ಟ್ ದಿನ ಸಗಣಿ ತಿಂತಿದ್ನಂತಾ ಹಾಲಪ್ಪ ; ಸಚಿವ ಮಧು ಬಂಗಾರಪ್ಪ ಕಿಡಿ

ಶಿವಮೊಗ್ಗ ; ಶರಾವತಿ ಸಂತಸ್ತರ ಸಮಸ್ಯೆ ಬಗೆಹರಿಸಲು ಸಂಸದ ಬಿ.ವೈ.ರಾಘವೇಂದ್ರ ಕಾರಣ ಎಂಬ ಹರತಾಳು ಹಾಲಪ್ಪ ಹೇಳಿಕೆಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರತಾಳು ಹಾಲಪ್ಪ…

Ripponpete

ಅರಸಾಳು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಲು ಶತಾಯಗತಾಯ ಪ್ರಯತ್ನ

ರಿಪ್ಪನ್‌ಪೇಟೆ ; ಕಳೆದ ಐದಾರು ತಿಂಗಳಿಂದ ಮಲೆನಾಡಿನ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡಿನ ಉಪಟಳದಿಂದಾಗಿ ರೈತಾಪಿ ವರ್ಗ ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಜೀವ ಭಯದಲ್ಲಿ ಓಡಾಡುವಂತಾಗಿದ್ದು ಇತ್ತೀಚೆಗೆ ಓರ್ವನ ಬಲಿ ಸಹ…

ಶಿವಮೊಗ್ಗ ಸುದ್ದಿ

5 ಸಾವಿರ ರೂ. ಸಾಲ ಕೊಟ್ಟವನ ಕಾಟ ತಾಳಲಾರದೆ ಆತ್ಮಹತ್ಯೆಗೆ ಶರಣಾದ ವಿಳ್ಯೆದೆಲೆ ವ್ಯಾಪಾರಿ !

ಸೊರಬ ; ಆತ ವೀಳ್ಯದೆಲೆ ವ್ಯಾಪಾರಿ. ಹೀಗೆ ಕಷ್ಟ ಬಂದಾಗ 5 ಸಾವಿರ ರೂಪಾಯಿ ಸಾಲ ಪಡೆದಿದ್ದ. ಐದು ಸಾವಿರಕ್ಕೆ ಸಾಕಷ್ಟು ಬಡ್ಡಿಯೂ ಕಟ್ಟಿದ್ದ. ಆದರೆ, 5 ಸಾವಿರಕ್ಕೆ ಬಡ್ಡಿ ಸೇರಿ 9…

ಹೊಸನಗರ

ಯೋಧೆ ಚಾಂದಿನಿ ಪೋಷಕರಿಗೆ ಸನ್ಮಾನ

ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದ CRPF ಯೋಧೆ ಕು. ಚಾಂದಿನಿ ಅವರ ಪೋಷಕರಾದ ಧರ್ಮಪ್ಪ ದಂಪತಿಗಳನ್ನು …

ಹೊಸನಗರ

10 ಲಕ್ಷ ರೂ. ಮೊತ್ತದ ಶೌಚಾಲಯ ಕೊಠಡಿ ನಿರ್ಮಿಸಿ ಕೊಡುಗೆ ನೀಡಿದ ಉಜ್ಜೀವನ್ ಮೈಕ್ರೊ ಬ್ಯಾಂಕಿಂಗ್, ಬ್ಯಾಂಕ್‌ನ ಕಾರ್ಯವೈಖರಿಗೆ ಗ್ರಾಮಸ್ಥರ ಶ್ಲಾಘನೆ | ಶಿಕ್ಷಣ ಕ್ಷೇತ್ರದ ಪ್ರಗತಿಗೆ ದಾನಿಗಳು ಮುಂದಾಗಬೇಕಿದೆ ; ಬಿಇಒ ಕೃಷ್ಣಮೂರ್ತಿ

ಹೊಸನಗರ ; ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸುವ ಗುರುತರ ಜವಾಬ್ದಾರಿ ಪೋಷಕವರ್ಗ ಹಾಗು ದಾನಿಗಳ ಮೇಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ತಾಲೂಕಿನ ಮೇಲಿನಬೆಸಿಗೆ ಗ್ರಾಮದ ಸರ್ಕಾರಿ…

Ripponpete

ಹೊಂಬುಜ ಅತಿಶಯ ಶ್ರೀಕ್ಷೇತ್ರ ಶ್ರೀ ಪಾರ್ಶ್ವನಾಥ ತೀರ್ಥಕರ ಜನ್ಮಕಲ್ಯಾಣ ಪರ್ವಾಚರಣೆ | ಸಂಕಷ್ಟಗಳ ಪರಿಹಾರಕ್ಕಾಗಿ ಪಾರ್ಶ್ವನಾಥ ಸ್ತುತಿ ಸತ್ಫಲ ನೀಡಲಿ ; ಶ್ರೀಗಳು

ರಿಪ್ಪನ್‌ಪೇಟೆ ; ಜೈನ ಧರ್ಮದ 24 ತೀರ್ಥಂಕರರ ಪುರಾಣಗಳಲ್ಲಿ ದೇವರ ಧ್ಯಾನ, ಸ್ತುತಿ, ಪೂಜಾ ಕೈಂಕರ್ಯಗಳ ಉಲ್ಲೇಖವಿದೆ. ಆದರೆ 23ನೇ ತೀರ್ಥಂಕರರಾಗಿರುವ ಶ್ರೀ 1008 ಪಾರ್ಶ್ವನಾಥ ಸ್ವಾಮಿಯವರ ಆರಾಧನೆಯಿಂದ ಜೀವನದ ವಿಘ್ನಗಳು, ಸಂಕಷ್ಟಗಳು…

ಶಿವಮೊಗ್ಗ

ಹೂವಿನಲ್ಲಿ ಅರಳಿದ ಕುವೆಂಪು ಮನೆ ; ಶಿವಮೊಗ್ಗದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

ಶಿವಮೊಗ್ಗ : ಮೋಹಕ ವರ್ಣಮಯ ಲೋಕವನ್ನೆ ತೆರದಿಟ್ಟಿರುವ ಫಲಪುಷ್ಪಗಳು, ಹೂವಿನಲ್ಲಿ ಅರಳಿದ ರಾಷ್ಟ್ರಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ದ ಚಂದ್ರಗುತ್ತಿ ರೇಣುಕಾಂಬೆ ದೇಗುಲ. ಉದ್ದ ಗರಿಬಿಚ್ಚಿ ನರ್ತಿಸುತ್ತಿರುವ ನವಿಲು, ನೋಡುಗರ ಕಣ್ಮನ ಸೆಳೆಯುವ…

Ripponpete

ರಿಪ್ಪನ್‌ಪೇಟೆ ; ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

ರಿಪ್ಪನ್‌ಪೇಟೆ ; ಇಲ್ಲಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕುಳಿತಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖಪ್ಪ (50) ಹೃದಯಾಘಾತದಿಂದ ಮೃತ ಪಟ್ಟಿರಬಹುದೆಂದು ಹೇಳಲಾಗಿದೆ. ಮೃತ ವ್ಯಕ್ತಿ…

ಶಿವಮೊಗ್ಗ

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ ; ವಿಪರೀತ ಬೆಳೆ ನಾಶ, ರೈತರ ಆಕ್ರೋಶ, ಸಿಸಿಎಫ್ ಕಚೇರಿಗೆ ಮುತ್ತಿಗೆ

ಶಿವಮೊಗ್ಗ ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ – ಸಂಘರ್ಷ ಇಂದು ನಿನ್ನೆಯದಲ್ಲ. ಕಳೆದ ಹಲವಾರು ವರ್ಷಗಳಿಂದ ಕಾಡು ಪ್ರಾಣಿಗಳ ಜೊತೆಗೆ ವಾಸವಿದ್ದಂತೆ. ಅದರಲ್ಲೂ ಆಗ್ಗಾಗ್ಗೆ ದಾಳಿ ಮಾಡುವ ಕಾಡಾನೆಗಳು ಮಾತ್ರ ವಿಪರೀತ ಸಂಕಷ್ಟಕ್ಕೆ…

ಹೊಸನಗರ

ಗಣರಾಜ್ಯೋತ್ಸವ ಪಥ ಸಂಚಲನಕ್ಕೆ 3ನೇ ಬಾರಿಗೆ ಕಚ್ಚಿಗೆಬೈಲು ಗ್ರಾಮದ ಯೋಧೆ ಕು|| ಚಾಂದಿನಿ ಆಯ್ಕೆ

ಹೊಸನಗರ ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಚ್ಚಿಗೆಬೈಲು ಗ್ರಾಮದ ವಾಸಿ ಧರ್ಮಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರಿ ಕು|| ಚಾಂದಿನಿ, ಈ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪ್ರಯುಕ್ತ ನಡೆಯುವ…