ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಹೊಸನಗರ ; ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಆಗ್ರಹ

ಹೊಸನಗರ ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಬಿಸಿಯೂಟ ತಯಾರಿಕಾ ಫೆಡರೇಷನ್‌ನ ಸದಸ್ಯರು ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ತಾಲೂಕು ಕಛೇರಿ ಆವರಣದಲ್ಲಿ ಸದಸ್ಯರು ಸಭೆ ನಡೆಸಿ, ಕಳೆದ…

Ripponpete

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

ರಿಪ್ಪನ್‌ಪೇಟೆ ; ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಶಮನಗೊಳಿಸಲು ಪಕ್ಷದ ವರಿಷ್ಟರು ಮುಂದಾಗಬೇಕು. ಪಕ್ಷದ ಗೆಲುವು ಹಿರಿಯ ಮುಖಂಡರುಗಳ ಆಂತರಿಕ ಭಿನ್ನಮತವನ್ನು ಮಾಧ್ಯಮಗಳ ಮೂಲಕ ಬಹಿರಂಗವಾಗಿ ಚರ್ಚೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಪಕ್ಷ…

ಹೊಸನಗರ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ ; ಹೊಸನಗರದ ಕೆಂಚನಾಲ ಗ್ರಾಮದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ !

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ…

ಹೊಸನಗರ

ಪತ್ರಕರ್ತ ರವಿ ಬಿದನೂರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ

ಹೊಸನಗರ ; ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಅತ್ಯುತ್ತಮ ವರದಿಗಾಗಿ ತಾಲೂಕಿನ ಹಿರಿಯ…

ಹೊಸನಗರ

ಪ್ರಾಮಾಣಿಕತೆಯಿಂದ ದುಡಿದ ವರ್ತಕ ಯಶಸ್ವಿಯಾಗಬಲ್ಲ ; ಅಭಿನವ ಚನ್ನಬಸವ ಸ್ವಾಮೀಜಿ

ಹೊಸನಗರ ; ಪ್ರಾಮಾಣಿಕತೆ ಹಾಗೂ ಗ್ರಾಹಕ ಸ್ನೇಹಿ ವ್ಯಕ್ತಿತ್ವ ವರ್ತಕರ ಯಶಸ್ಸಿಗೆ ಕಾರಣವಾಗಬಲ್ಲದು ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಗಣಪತಿ ದೇವಸ್ಥಾನ ಸಭಾಂಗಣದಲ್ಲಿ ವರ್ತಕರ ಸಂಘ…

ಹೊಸನಗರ

ಆಸ್ತಿ ಅಂತಸ್ತು ಗಳಿಕೆಗಿಂತಲೂ ಆರೋಗ್ಯಕ್ಕೆ ಮಹತ್ವ ನೀಡಿ ; ಮೂಲೆಗದ್ದೆ ಶ್ರೀಗಳು

ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು. ಇಲ್ಲಿನ ಸಂತ ಅಂತೋಣಿ ದೇವಾಲಯದಲ್ಲಿ ಭಾನುವಾರ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್…

Ripponpete

ಶಾಸಕ ಗೋಪಾಲಕೃಷ್ಣರಿಂದ ಹಾನಿಗೊಳಗಾದ ತೋಟಕ್ಕೆ ಭೇಟಿ, ಪರಿಶೀಲನೆ ; ಕಾಡಾನೆಗಳ ಸ್ಥಳಾಂತರ ಮಾಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ

ರಿಪ್ಪನ್‌ಪೇಟೆ ; ಕಳೆದೆರಡು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು…

Accident

ಚಿನ್ನಮನೆ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ ಬಳಿ ನಡೆದಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕೂರಂಬಳ್ಳಿ ನಿವಾಸಿ ಮಂಜುನಾಥ್ ಮೃತ ದುರ್ದೈವಿ.…

Accident

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿನಿ ಸಾವು

ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ…

ಹೊಸನಗರ

ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದಲ್ಲಿ ಜ. 31ರಂದು ಷಡಾಧಾರಾ ಪ್ರತಿಷ್ಟೆ ಕಾರ್ಯಕ್ರಮ

ಹೊಸನಗರ ; ತಾಲ್ಲೂಕಿನ ಚಕ್ರಾನಗರ ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಜ. 31ರ ಶುಕ್ರವಾರ ಷಡಾಧಾರ (ನಿಧಿಕುಂಭ ಸ್ಥಾಪನೆ) ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಗಂಗಾಧರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಉದಯ ಕೊಠಾರಿ ತಿಳಿಸಿದ್ದಾರೆ.…