ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ ; ಗೋಪಾಲಕೃಷ್ಣ ಬೇಳೂರು

RIPPONPETE ; ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ. ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ…

ಶಿವಮೊಗ್ಗ

ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. ನಿಧನ !

SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) ಶಶಿಧರ್ ಇಂದು ಸಂಜೆ 5:45ರ ವೇಳೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಪಬ್ಲಿಕ್…

Accident

ಬೈಕ್ ಅಪಘಾತ, ಸೊನಲೆಯ ಯುವಕ ಸ್ಥಳದಲ್ಲೇ ಸಾವು !

HOSANAGARA ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ.…

ಹೊಸನಗರ

ನಾಮ ನಿರ್ದೇಶಿತ ಸಕ್ರಿಯರಾದಲ್ಲಿ ಆಡಳಿತ ಯಂತ್ರ ಚುರುಕು ; ಬೇಳೂರು ಗೋಪಾಲಕೃಷ್ಣ

HOSANAGARA ; ವಿವಿಧ ಇಲಾಖೆಗಳ ಸಮಿತಿಗೆಆಯ್ಕೆಯಾಗುವ ನಾಮ ನಿರ್ದೇಶಿತ ಸದಸ್ಯರು ಸದಾಕಾರ್ಯಚಟುವಟಿಕೆಯಿಂದ ಇರಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರ…

Ripponpete

ಕಾಲುಸಂಕ ನಿರ್ಮಾಣಕ್ಕೆ ಬೇಳೂರಿಂದ ಶಂಕುಸ್ಥಾಪನೆ | ಅಕ್ರಮ ಮದ್ಯ ಮಾರಾಟ ವಿರೋಧಿಸಿ ಶಾಸಕರಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ ಮನವಿ ಸಲ್ಲಿಕೆ

RIPPONPETE ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ ಸರ್ಕಾರದಿಂದ 17 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ…

Ripponpete

ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಭೇಟಿ ; ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

RIPPONPETE ; ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ…

Ripponpete

ಕಾಲೇಜ್‌ನ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ; ಬೇಳೂರು ಗೋಪಾಲಕೃಷ್ಣ

RIPPONPETE ; ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

ಹೊಸನಗರ

ಸಹಕಾರಿ ತತ್ವ ಅಭಿವೃದ್ಧಿಗೆ ಪೂರಕ ; ವಾಟಗೋಡು ಸುರೇಶ್

HOSANAGARA ; ತಾಲೂಕಿನ ಆಲಗೇರಿಮಂಡ್ರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಕೆ.ಭದ್ರಪ್ಪ ಹಾಗೂ ಉಪಾಧ್ಯಕ್ಷರಾಗಿ ಎಚ್.ಪಿ.ಸತ್ಯನಾರಾಯಣ ಇವರು ಅವಿರೋಧ ಆಯ್ಕೆಯಾಗಿದ್ದಾರೆ. ಶುಕ್ರವಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣಾ…

ಹೊಸನಗರ

ಹೊಸನಗರ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಭಾಷಾಭಿಮಾನ ಪ್ರತಿಯೊಬ್ಬ ಕನ್ನಡಿಗನ ಸಂಪತ್ತು ; ಸಮ್ಮೇಳನದ ಸರ್ವಾಧ್ಯಕ್ಷೆ ಕು|| ಅನಿತಾ

HOSANAGARA ; ಕನ್ನಡ ಭಾಷೆ, ಸಾಹಿತ್ಯ, ಕನ್ನಡತನ ಉಳಿಸಿ ಬೆಳೆಸುವ ಕಾರ್ಯ ಕನ್ನಡನಾಡಿನ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಆಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷೆ ಬಟ್ಟೆಮಲ್ಲಪ್ಪ ರಾಮಕೃಷ್ಣ ಶಾಲೆಯ ವಿದ್ಯಾರ್ಥಿನಿ ಕು|| ಅನಿತಾ…

Ripponpete

ಕೋಡೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

RIPPONPETE ; ಕೋಡೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆಯಾಗಿದ್ದಾರೆ. ಉಮೇಶ್ ಕೆ.ಎಸ್. ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ (ಬಿಸಿಎಂ ‘ಎ’) ಶುಕ್ರವಾರ ಚುನಾವಣೆ ನಡೆಯಿತು. ಬಿಜೆಪಿ ಬೆಂಬಲಿತ…