
Rain Damage | ಕುಸಿದ ಮನೆ ಗೋಡೆ, ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬಸ್ಥರು | ಧರೆ ಕುಸಿದು ಬೆಳೆ ನಷ್ಟ
RIPPONPETE | ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಇಂದು ಬೆಳಗ್ಗೆ ನಡೆದಿದೆ.…









