
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ದಾಖಲಾದ ಟಾಪ್ 10 ಸ್ಥಳಗಳಿವು
SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಮಳೆ ದಾಖಲಾಗಿದೆ ಎಂದು ಇಲ್ಲಿ ಕೊಡಲಾಗಿದೆ.…








