Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

RIPPONPETE | ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್ ಕಾರ್ಯಾಚರಣೆ

RIPPONPETE | ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೊಳ್ಳೆಗಳ ಕಾಟದಿಂದಾಗಿ ಡೆಂಘೀ (Dengue) ರೋಗದ ಉಲ್ಬಣ ಹೆಚ್ಚಾಗಿದ್ದು ಇದರಿಂದಾಗಿ ನಾಗರೀಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ರೋಗ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಮುಂದಾಗಿದೆ. ಕಳೆದ…

Accident

ಓಮ್ನಿ ಮತ್ತು ಬೈಕ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !

SHIVAMOGGA | ಮಾರುತಿ ಓಮ್ನಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿಟ್ಟೂರಿನ ಬಳಿ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ…

Accident

HOSANAGARA | ಕಂದಕಕ್ಕೆ ಬಿದ್ದ ಸರ್ಕಾರಿ ಬಸ್, ಪ್ರಯಾಣಿಕರಿಗೆ ಗಾಯ !

HOSANAGARA | ಹೊಸನಗರದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ (Bus) ಕಂದಕಕ್ಕೆ ಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.…

Ripponpete

ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ರಕರ್ತ ಎಸ್.ಜಿ.ರಂಗನಾಥ !

RIPPONPETE | ಭಾನುವಾರ ಸಂಜೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಸಹಕಾರಿ ಧುರೀಣ ಅರಸಾಳು ಎಸ್.ಜಿ.ರಂಗನಾಥ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಾಲ್ಕು ಐದು…

Chikmagaluru News

Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ?

SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ಎಂದು ಇಲ್ಲಿ…

Chikmagaluru News

Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರುಣಾರ್ಭಟ ಜೋರಾಗಿದ್ದು ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ  ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆ (Rain) ಸುರಿದಿದೆ ಎಂದು ಇಲ್ಲಿ…

Bhadravathi

ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ ಹೆಚ್.ಡಿ‌. ಕುಮಾರಸ್ವಾಮಿ

SHIVAMOGGA | ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭಾನುವಾರ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಇಂದು ಭೇಟಿ ನೀಡಿ ಖುದ್ದು ಪರಿಶೀಲನೆ…

Ripponpete

ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಎಸ್.ಜಿ.ರಂಗನಾಥ ಇನ್ನಿಲ್ಲ !

RIPPONPETE | ಹಿರಿಯ ಪತ್ರಕರ್ತ, ಸಹಕಾರಿ ಧುರೀಣ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಶಿವಮೊಗ್ಗ ಜಿಲ್ಲಾ ಸಂಚಾಲಕ, ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ಅರಸಾಳು ಎಸ್.ಜಿ.ರಂಗನಾಥ (93) ಇಂದು ಸಂಜೆ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ…

Adike price today
Adike Rate

Adike Price 29 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜೂನ್ 29 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ. ಶಿಕಾರಿಪುರ ಮಾರುಕಟ್ಟೆ :ರಾಶಿ ಇಡಿ : 41199 – 50099ಹಂಡ ಇಡಿ : 21199…

Bhadravathi

SHIVAMOGGA ನಾಳೆ ಶಿವಮೊಗ್ಗಕ್ಕೆ ಕೇಂದ್ರ ಸಚಿವ‌ ಹೆಚ್.ಡಿ. ಕುಮಾರಸ್ವಾಮಿ, ಯಾವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ?

SHIVAMOGGA | ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಭಾನುವಾರ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ಗೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ 7 ಗಂಟೆಗೆ ದೆಹಲಿಯಿಂದ…