ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ಬಿಜೆಪಿ ಆಧಾರ ರಹಿತವಾಗಿ ಪ್ರತಿಭಟಿಸಿದರೆ ನಿಮ್ಮ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಲಿದೆ ; ಬಿ.ಜಿ. ಚಂದ್ರಮೌಳಿ

RIPPONPETE ; ಇಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಇಳಿದರೆ ನಾವು ಸಹಿತ ಬಿಜೆಪಿ ಮುಖಂಡರ ವಿರುದ್ಧ ಆಧಾರ ಸಹಿತವಾಗಿ ಪ್ರತಿಭಟಿಸುತ್ತೇವೆ…

ಅಪರಾಧ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ !

RIPPONPETE ; ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿ ಸಿಲುಕಿ, ನಂತರ ಮದುವೆಯಾಗುವುದಿಲ್ಲವೆಂದು ವಂಚಿಸಿರುವ ಪ್ರಿಯಕರನ ಮಾತು ಹಾಗೂ ಮನೆಯವರ ಜಾತಿ ನಿಂದನೆಯ ಅವಾಚ್ಯ ಪದಗಳಿಂದ ಮನನೊಂದ ಅಪ್ರಾಪ್ತೆಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ…

Arecanut

ಡಿ.6ಕ್ಕೆ ಸಾಗರ ಪ್ರಾಂತ್ಯದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶ | ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವುದು ಸಮಾವೇಶದ ಮೂಲ ಉದ್ದೇಶ ; ಮಲ್ಲಿಕಾರ್ಜುನ ಹಕ್ರೆ

HOSANAGARA ; ರಾಜ್ಯದ ಅಡಿಕೆ ಬೆಳೆಗಾರರು ಹಲವಾರು ಕಾರಣಗಳಿಂದ ವ್ಯಾಪಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟವನ್ನು ಚುನಾಯಿತ ಜನಪ್ರತಿನಿಧಿಗಳಿಗೆ ಮನದಟ್ಟು ಮಾಡಿಕೊಡುವ ಮೂಲಕ ಸಮಸ್ಯೆಗಳಿಗೆ ಅಂತ್ಯ ಹಾಡಬೇಕಿದ್ದು, ಈ…

ಹೊಸನಗರ

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ, ಹೊಸನಗರದಲ್ಲಿ ಸಂಭ್ರಮಾಚರಣೆ

HOSANAGARA ; ರಾಜ್ಯದ ಮೂರು ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ. ಯೋಗೇಶ್ವರ್, ಯಾಸಿರ್ ಪಠಾಣ್, ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…

ಸಾಗರ

ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು !

SAGARA ; ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್ (57) ಮೃತಪಟ್ಟ…

ಹೊಸನಗರ

ಮಣಿಪಾಲ ಆರೋಗ್ಯ ಕಾರ್ಡ್ 2024 – ನೋಂದಾವಣೆಗೆ ನ.30 ಕೊನೆ ದಿನ

HOSANAGARA ; ಮಣಿಪಾಲ ಆರೋಗ್ಯ ಕಾರ್ಡ್ 2024ರ ನೋಂದಾವಣೆಗೆ ನ.30 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು…

ಹೊಸನಗರ

ನಮ್ಮೂರ ಕಣಜದಲ್ಲಿ ಹೊಸನಗರ ತಾಲೂಕಿನ ಸಾಂಸ್ಕೃತಿಕ ಸಂಕಥನ

HOSANAGARA ; ಹೊಸನಗರದ ಗತಕಾಲದ ವೈಭವದಿಂದ ಪ್ರಚಲಿತ ವರ್ತಮಾನದ ವರೆಗಿನ ಎಲ್ಲಾ ಕ್ಷೇತ್ರಗಳಲ್ಲಿನ ಆಗುಹೋಗುಗಳ ಕುರಿತು ಬೆಳಕು ಚೆಲ್ಲುವ ವಿಶೇಷ ಕೃತಿ ನಮ್ಮೂರ ಕಣಜ ನ.25ರಂದು ಬಿಡುಗಡೆಗೊಳ್ಳಲಿದೆ ಎಂದು ಪುಸ್ತಕದ ಪ್ರಧಾನ ಸಂಪಾದಕ…

Ripponpete

ಹೊಂಬುಜ ಶ್ರೀಗಳ ಪಟ್ಟಾಭಿಷೇಕ ವರ್ಧಂತ್ಯುತ್ಸವ ; ಸ್ವಜ್ಞಾನದಿಂದ ಸುಜ್ಞಾನದೆಡೆಗೆ ಸಾಗೋಣ, ಜಿನಮಾರ್ಗವು ಶುಭ ಭಾವನೆಗೆ ಪ್ರೇರಣೆ ; ಶ್ರೀಗಳು

RIPPONPETE ; ಜೀವನದಲ್ಲಿ ಪಾಪ ಪುಣ್ಯ ಕಾರ್ಯಗಳು ಹಾಸುಹೊಕ್ಕಾಗಿದ್ದರೂ ಕರ್ತವ್ಯ ಬದ್ಧತೆಯಿಂದ ಧಾರ್ಮಿಕ ಪಥವನ್ನು ತೊರೆಯಬಾರದು ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಜೈನ ಮಠದ ಪೀಠಾಧಿಕಾರಿಯಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Ripponpete

ಹೊಂಬುಜದಲ್ಲಿ ಲಕ್ಷ ದೀಪೋತ್ಸವ | ದೀಪೋತ್ಸವದಿಂದ ಜೀವನೋತ್ಸವ ವೃದ್ಧಿ ; ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಲಕ್ಷದೀಪೋತ್ಸವವು ನವೆಂಬರ್ 20 ರಂದು ರಾತ್ರಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನೆರವೇರಿತು.…

ಹೊಸನಗರ

ನ.22 ರಂದು SSLC ವಿದ್ಯಾರ್ಥಿಗಳಿಗಾಗಿ ಉಚಿತ ಶೈಕ್ಷಣಿಕ ಕಾರ್ಯಗಾರ

HOSANAGARA ; ಶಾಲಾ ಶಿಕ್ಷಣ ಇಲಾಖೆ, ಬಿಇಒ ಕಚೇರಿ, ಸಿದ್ದಾಂತ್ ಫೌಂಡೇಶನ್ ಉಡುಪಿ, ಶ್ರೀ ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಗುರೂಜಿ ಇಂಟರ್‌ನ್ಯಾಶನಲ್ ವಸತಿ ಶಾಲೆ ಸಹಯೋಗದಲ್ಲಿ ಇದೇ ನವೆಂಬರ್ 22ರ…