ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು !

RIPPONPETE | ವಿದ್ಯುತ್ ಸ್ಪರ್ಶಿಸಿ (Current Shock) ವಿದ್ಯಾರ್ಥಿಯೋರ್ವ (Student) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಗ್ರಾಮದ ಹಳೆಯೂರು ಎಂಬಲ್ಲಿ ನಡೆದಿದೆ. Hosanagara | ಡೆಂಗ್ಯೂ ಆಮಂತ್ರಿಸುತ್ತಿರುವ…

ಸಾಗರ

SAGARA :ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ವಿಎ !

SAGARA | ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು ಗ್ರಾಮ ಲೆಕ್ಕಾಧಿಕಾರಿಯೋಬ್ಬರು ಡೆತ್‌ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಗುಣಮಟ್ಟದ ಶಿಕ್ಷಣ…

ಶಿವಮೊಗ್ಗ

ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ | ಶರಾವತಿ ಸಂತ್ರಸ್ತರಿಗೆ ಹಕ್ಕು ಕೊಡಿಸಲು ಸುಪ್ರೀಂಕೋರ್ಟ್‌ಗೆ ಐ.ಎ.

SHIVAMOGGA | ಅರಣ್ಯ ಹಕ್ಕು ಕಾಯ್ದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು…

ಶಿವಮೊಗ್ಗ

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ ; ಸಚಿವ ಮಧು ಬಂಗಾರಪ್ಪ

SHIVAMOGGA | ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು…

ಹೊಸನಗರ

Hosanagara | ಡೆಂಗ್ಯೂ ಆಮಂತ್ರಿಸುತ್ತಿರುವ ಖಾಲಿ ನಿವೇಶನಗಳ ಗಿಡ-ಗಂಟಿಗಳು, ರೋಗ ನಿಯಂತ್ರಣಕ್ಕೆ ಪ.ಪಂ. ನಿರ್ಲಕ್ಷ್ಯ

HOSANAGARA | ಇಲ್ಲಿನ ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ಹತ್ತಾರು ಖಾಲಿ ವಿವೇಶನಗಳಲ್ಲಿ ಹುಲುಸಾಗಿ ಬೆಳೆದು ನಿಂತಿರುವ ಗಿಡಗಂಟಿಗಳಿಂದ ಮಾರಕ ಡೆಂಗ್ಯೂ ರೋಗ ವ್ಯಾಪಕವಾಗಿ ಹರಡುವ ಭೀತಿಯಲ್ಲಿ ಪಟ್ಟಣದ ನಾಗರೀಕರು ದಿನದೂಡುವ…

ಶಿವಮೊಗ್ಗ

SHIVAMOGGAಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಆಶಾ ಕಾರ್ಯಕರ್ತೆ ಚಿಕಿತ್ಸೆಗೆ ನೆರವಾಗಿ

SHIVAMOGGA | ಪ್ರತಿನಿತ್ಯ ಜನರ ಜೀವ ಉಳಿಸಲು ಸೇವೆ ಸಲ್ಲಿಸುವ, ಒಂದೊಳ್ಳೆ ಕಾಯಕದಲ್ಲಿ ತೊಡಗಿರುವಂತಹ, ಆಶಾ ಕಾರ್ಯಕರ್ತೆ ರೇಖಾ (35) ಮೊನ್ನೆ ನಡೆದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದೆ ಅದರಿಂದ ತಲೆಯ ಪ್ರಮುಖ…

ಅಪರಾಧ ಸುದ್ದಿ

ಮನೆ ಬೀಗ ಮುರಿದು ನಗ-ನಾಣ್ಯ ದೋಚಿದ ಖದೀಮರು !

RIPPONPETE | ನೆವಟೂರು ಗ್ರಾಮದ ಮನೆಯೊಂದಲ್ಲಿ ರಾತ್ರಿ ವೇಳೆ ಯಾರು ಇಲ್ಲದ ಸಮಯದಲ್ಲಿ ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು…

ಶಿವಮೊಗ್ಗ

Missing | ಬಾಲಕ ನಾಪತ್ತೆ

SHIVAMOGGA | ನಗರದ ಎನ್‌.ಟಿ. ರೋಡ್ ಬೈಪಾಸ್ 1ನೇ ತಿರುವು, ಕಿರಣ್‌ ಬ್ಯಾಟರಿ ಹಿಂಭಾಗದಲ್ಲಿ ವಾಸಿಸುತ್ತಿರುವ ಮಹಮ್ಮದ್ ರಯಾನ್ ಸಿ.ಎನ್. ಎಂಬ 12 ವರ್ಷದ ಬಾಲಕ ಕಾಣೆಯಾಗಿದ್ದಾನೆ. ಈತನ ತಂದೆ ಮೊಯಿನುದ್ದೀನ್ ಮಹಾನಗರ…

ಹೊಸನಗರ

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕಿವಿ, ಮೂಗಿದಂತೆ ; ಧನಂಜಯ ಸರ್ಜಿ

HOSANAGARA | ಈ ದೇಶದಲ್ಲಿ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಒಬ್ಬರು ಕಿವಿಯಾದರೆ ಇನ್ನೊಬ್ಬರು ಮೂಗಿದಂತೆ ಕೋವಿಡ್ ಕಾಲದಲ್ಲಿ ಇವರ ಸೇವೆ ಅಮೋಘವಾಗಿದ್ದು ಸಾಕಷ್ಟು ಜನರ ಜೀವ ಉಳಿಸಿದ್ದಾರೆ…

Accident

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು !

SHIVAMOGGA | ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌ ಡಿಸೈರ್‌ ಕಾರೊಂದು (Car) ಹಳ್ಳಕ್ಕೆ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು (Ayanuru) ಬಳಿ ನಡೆದಿದೆ. Read More:Dengue | ಮಹಾಮಾರಿ ಡೆಂಗ್ಯೂಗೆ ರಿಪ್ಪನ್‌ಪೇಟೆ…