ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸಮೀಪ ಗುರುಶಕ್ತಿ ಬಸ್‌ನಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ, ಖಾಸಗಿ ಬಸ್‌ಗಳ ಫಿಟ್ನೆಸ್ ಪರಿಶೀಲನೆಗೆ ಒತ್ತಾಯ – gurushakti
ಶಿವಮೊಗ್ಗ

ಶಿವಮೊಗ್ಗ ಸಮೀಪ ಗುರುಶಕ್ತಿ ಬಸ್‌ನಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ, ಖಾಸಗಿ ಬಸ್‌ಗಳ ಫಿಟ್ನೆಸ್ ಪರಿಶೀಲನೆಗೆ ಒತ್ತಾಯ

ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ಗುರುಶಕ್ತಿ ಖಾಸಗಿ ಬಸ್‌ನಲ್ಲಿ ಪೆಸಿಟ್ ಕಾಲೇಜು ಬಳಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಭಾರಿ ಅನಾಹುತ ತಪ್ಪಿದೆ.

ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ರಸ್ತೆ ಬದಿ ನಿಂತಿದ್ದ 8 ವರ್ಷದ ಬಾಲಕ ಬಲಿ Boy
Accident

ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ರಸ್ತೆ ಬದಿ ನಿಂತಿದ್ದ 8 ವರ್ಷದ ಬಾಲಕ ಬಲಿ !

ರಸ್ತೆ ಬದಿಯಲ್ಲಿ ನಿಂತಿದ್ದ ಎಂಟು ವರ್ಷದ ಬಾಲಕನಿಗೆ ಅತಿವೇಗವಾಗಿ ಬಂದ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಆತ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾನೆ.

ಶಿವಮೊಗ್ಗ

ಶಿವಮೊಗ್ಗದಲ್ಲಿ ಅಕ್ಟೋಬರ್ 3 ಮತ್ತು 4ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ವಿದ್ಯುತ್ ಕಂಬ ತೆರವು, ಕಂಬಗಳ ಬದಲಾವಣೆ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಹಲವು ಬಡಾವಣೆಗಳು ಮತ್ತು ಎಂ.ಆರ್.ಎಸ್. ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಮನೆ ಮೇಲೆ ಉರುಳಿದ ಪ್ರವಾಸಿ ಬಸ್ Accident
Accident

ಸಾಗರ ಬಳಿ ಭೀಕರ ಅಪಘಾತ: ಮನೆ ಮೇಲೆ ಉರುಳಿದ ಪ್ರವಾಸಿ ಬಸ್, 40 ಮಂದಿ ಪಾರು

ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಪ್ರವಾಸಿ ಬಸ್ಸೊಂದು ರಸ್ತೆಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಗಾಂಧೀಜಿಯವರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪ Gandhi Jayanti
ಹೊಸನಗರ

ಗಾಂಧೀಜಿಯವರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪ: ಹೊಸನಗರ ತಹಶೀಲ್ದಾರ್ ಭರತ್‌ರಾಜ್

ಭಾರತದ ಸ್ವಾತಂತ್ರ್ಯಕ್ಕಾಗಿ ಅಹಿಂಸಾತ್ಮಕ ಹೋರಾಟ ನಡೆಸಿದ ಮಹಾತ್ಮ ಗಾಂಧೀಜಿಯವರು ತಮ್ಮ ಉನ್ನತ ಮೌಲ್ಯಗಳಿಂದಾಗಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದಾರೆ ಎಂದು ಹೊಸನಗರ ತಹಶೀಲ್ದಾರ್ ಭರತ್‌ರಾಜ್ ಅಭಿಪ್ರಾಯಪಟ್ಟರು.

ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ BPL Card
ಹೊಸನಗರ

ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ: ಸಿಎಂಗೆ ಹೊಸನಗರ ಯುವಕನ ಪತ್ರ

ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿರುವ ಪೋಷಕರ ಬಿಪಿಎಲ್ (ಹಸಿರು) ಕಾರ್ಡ್‌ಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯುವಕನೊಬ್ಬ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

laterite stones
ಹೊಸನಗರ

ರಿಪ್ಪನ್‌ಪೇಟೆ ಬಳಿ ಅಕ್ರಮ ಜಂಬಿಟ್ಟಿಗೆ ಸಾಗಾಟ: ಅಧಿಕಾರಿಗಳ ದಿಢೀರ್ ದಾಳಿ, ಎರಡು ಲಾರಿ ಜಪ್ತಿ

ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ (ಕೆಂಪು ಕಲ್ಲು) ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶೀಲ್ದಾರ್ ಭರತ್ ರಾಜ್ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.

77ರ ಹರೆಯದಲ್ಲೂ ಸೈಕಲ್‌ನಲ್ಲಿ ಪಿಗ್ಮಿ ಸಂಗ್ರಹಿಸುವ ವಿಜಯಕುಮಾರ್‌ Vijaykumar
ಹೊಸನಗರ

50 ವರ್ಷಗಳ ಸೇವೆ: 77ರ ಹರೆಯದಲ್ಲೂ ಸೈಕಲ್‌ನಲ್ಲಿ ಪಿಗ್ಮಿ ಸಂಗ್ರಹಿಸುವ ವಿಜಯಕುಮಾರ್‌ಗೆ ಸನ್ಮಾನ

ವಯಸ್ಸು ಹೆಚ್ಚಾದಂತೆ ಆಧ್ಯಾತ್ಮಿಕ ಚಿಂತನೆ, ಯೋಗಾಭ್ಯಾಸ ಹಾಗೂ ದೇವರ ಧ್ಯಾನದಲ್ಲಿ ತೊಡಗಿಸಿಕೊಳ್ಳುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಉತ್ತಮ ಎಂದು ನಿವೃತ್ತ ಕೆಜಿಐಡಿ ಅಧಿಕಾರಿ ಮಂಡಾನಿ ಕುಮಾರ್ ಅಭಿಪ್ರಾಯಪಟ್ಟರು.