
HOSANAGARA ; ಗೋ ಶಾಲೆಯಲ್ಲಿದ್ದ ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಯೊಳಗೆ ನೇತು ಬಿಟ್ಟು ಸಾಯಿಸಿದ ಕಿಡಿಗೇಡಿಗಳು !
HOSANAGARA ; ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವ ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಿಂದ ಸುಮಾರು 0.5 ಕಿ.ಮೀ. ದೂರದಲ್ಲಿ ಹೊಸನಗರದ ಕೆಲವು ಯುವಕರು…








